Day: August 10, 2022

ಜಿಲ್ಲೆಯ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಾಡಲಿ.-ಕ ಸಾ ಪ ಅಧ್ಯಕ್ಷ, ಬಿ ವಾಮದೇವಪ್ಪ

ಆಗಸ್ಟ್ ತಿಂಗಳ 13, 14 ಮತ್ತು 15ನೇ ದಿನಾಂಕ ದಂದು ಭಾರತ ದೇಶ ಸ್ವತಂತ್ರ ಪಡೆದು 75 ವರ್ಷಗಳು ತುಂಬುತ್ತಿರುವ ಈ ಶುಭ ಸಂದರ್ಭದಲ್ಲಿ ದೇಶದ ಅಮೃತ ಮಹೋತ್ಸವದ ಸಂಕೇತವಾಗಿ ದಿನಾಂಕ: 13ರ ಬೆಳಿಗ್ಗೆ 6:00 ಗಂಟೆ ಯಿಂದ ದಿನಾಂಕ 15…

ಹೊನ್ನಾಳಿ &ನ್ಯಾಮತಿ ತಾಲೂಕಿನಲ್ಲಿ 30 ಸಾವಿರ ಎಕರೆಗೂ ಹೆಚ್ಚು ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೇ ಎಂ.ಪಿ.ರೇಣುಕಾಚಾರ್ಯ .

ಹೊನ್ನಾಳಿ : ಕಳೆದ ಕೆಲ ದಿನಗಳಿಂದ ಸುರಿದ ಬಾರೀ ಮಳೆಯಿಂದಾಗಿ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ 30 ಸಾವಿರ ಎಕರೆಗೂ ಹೆಚ್ಚು ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ವಿವಿಧ ಮನೆ ಪೀಡಿತ…

ನುಗ್ಗೆ ಬೆಳೆಗೆ ಸಹಾಯಧನ ಸೌಲಭ್ಯ

ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ 2022–23ನೇ ಸಾಲಿನ ನುಗ್ಗೆ ಬೆಳೆ (ಶುದ್ಧ ಬೆಳೆ) ಪ್ರದೇಶ ವಿಸ್ತರಣೆಯ ಸಹಾಯಧನ ಸೌಲಭ್ಯವಿದ್ದು, ದಾವಣಗೆರೆ ತಾಲ್ಲೂಕಿನ ರೈತರಿಗೆ ಸಹಾಯಧನ ಪಡೆಯಲು ಅವಕಾಶವಿದ್ದು, ಆದ್ದರಿಂದ ತಾಲ್ಲೂಕಿನ ಎಲ್ಲಾ ರೈತ ಬಾಂಧವರು ಈ ಕೂಡಲೇ ತಮ್ಮ ವ್ಯಾಪ್ತಿಯ ರೈತ…

ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲೆಯ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

ಕರ್ನಾಟಕ ಸರ್ಕಾರದ ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ್(ಬೈರತಿ) ಇವರು ಜಿಲ್ಲೆಯ ಸಮಸ್ತ ನಾಗರಿಕರಿಗೆ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.ದೇಶಾದ್ಯಂತ ಸ್ವಾತಂತ್ರ್ಯದ 75ರ ಸಂಭ್ರಮವನ್ನು ವೈವಿಧ್ಯಮಯವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮದ ಒಂದು…

ಹಿಂದೂ ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬವನ್ನು ನ್ಯಾಮತಿ ಪಟ್ಟಣದ ಕೆರೆಓಣಿ ದರ್ಗಾದಲ್ಲಿ ಆಚರಣೆ.

ನ್ಯಾಮತಿ ಃ ಹಿಂದೂ ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬವನ್ನು ನ್ಯಾಮತಿ ಪಟ್ಟಣದ ಕೆರೆಓಣಿ ದರ್ಗಾದಲ್ಲಿ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಯಿತು.ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಮೊಹರಂ ಕಡೆಯ ದಿನವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಪಂಜಾಗಳಿಗೆ ಪೂಜೆ ಸಲ್ಲಿಸಿ ವಿಶೇಷ ಧಾರ್ಮಿಕ…