Day: August 12, 2022

ನ್ಯಾಮತಿ ಮತ್ತು ಹೊನ್ನಾಳಿ ತಾಲೂಕಿನ ವತಿಯಿಂದ ಪಟ್ಟಣದಲ್ಲಿರುವ ಸಾರ್ವಜನಿಕ ಗ್ರಂಥಾಲಯ ಕಚೇರಿಯಲ್ಲಿ ಗ್ರಂಥಪಾಲಕರ ದಿನಾಚರಣೆ.

ನ್ಯಾಮತಿ ಮತ್ತು ಹೊನ್ನಾಳಿ ಅವಳಿ ತಾಲೂಕಿನ ವತಿಯಿಂದ ಪಟ್ಟಣದಲ್ಲಿರುವ ಸಾರ್ವಜನಿಕ ಗ್ರಂಥಾಲಯ ಕಚೇರಿಯಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಭಾರತದ ಗ್ರಂಥಾಲಯ ಪಿತಾಮಹ ಸನ್ಮಾನ್ಯ ಪದ್ಮಶ್ರೀ ಡಾ// ಎಸ್ ಆರ್ ರಂಗನಾಥ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವುದರ ಮುಖೇನ ಆಚರಿಸಲಾಯಿತು.ಉಪಸ್ಥಿತಿಯಲ್ಲಿ : ಸುಮಲತಾ…

ನ್ಯಾಮತಿ ;ಶ್ರೀ ಶಿವಶರಣ ಕಾಯಕಯೋಗಿ ನುಲಿಯ ಚಂದಯ್ಯ 915ನೇ ಜಯಂತೋತ್ಸವವ ಆಚರಣೆ.

ನ್ಯಾಮತಿ ಪಟ್ಟಣದಲ್ಲಿರುವ ತಾಲೂಕ ಆಫೀಸ್ ಅವರಣದಲ್ಲಿ ತಾಲೂಕ್ ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಶ್ರೀ ಶಿವಶರಣ ಕಾಯಕಯೋಗಿ ನುಲಿಯ ಚಂದಯ್ಯ 915ನೇ ಜಯಂತೋತ್ಸವವನ್ನು ಆಚರಿಸಲಾಯಿತು.ಹೊನ್ನಾಳಿ ತಾಲೂಕಿನ ಶಾಸಕರಾದ ಎಂಪಿ ರೇಣುಕಾಚಾರ್ಯರವರು ಶ್ರೀ ಶಿವಶರಣ ನುಲಿಯ ಚಂದಯ್ಯ ನವರ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ದಾವಣಗೆರೆ ಆ.12ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ(ಬೈರತಿ) ಇವರು ಆಗಸ್ಟ್-2022ರ ಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಆ.14 ರಂದು ಬೆಂಗಳೂರಿನಿಂದ ಹೊರಟು ಸಂಜೆ ದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.ಆ.15 ರಂದು ಬೆಳಿಗ್ಗೆ 08.30…

ಶ್ರೀ ನುಲಿಯ ಚಂದಯ್ಯ ಜಯಂತಿ

ಸತ್ಯ, ಶುದ್ಧ, ಕಾಯಕದ ಸಂದೇಶ ಸಾರಿದ ಶರಣ ಶ್ರೀ ನುಲಿಯ ಚಂದಯ್ಯ ರವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುತ್ತಿರುವುದು ಶ್ಲಾಘನೀಯ ವಿಷಯ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.ಶುಕ್ರವಾರ ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ…

ಸರ್ಕಾರಿ ಕಚೇರಿ ಕಟ್ಟಡ ಹಾಗೂ ಮನೆಗಳ ಮೇಲೆ ಆ.13 ರಿಂದ 15 ರವರೆಗೆ ರಾಷ್ಟ್ರಧ್ವಜ ಹಾರಿಸಿ: ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಆ.13 ರಿಂದ 15 ರವರೆಗೆ ‘ಹರ್ ಘರ್ ತಿರಂಗಾ’ ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರದಾದ್ಯಂತ ಪ್ರತಿ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಿಗೊಳಿಸಲು ‘ಹರ್ ಘರ್ ತಿರಂಗಾ’ ಅಭಿಯಾನವನ್ನು…

ಹೊನ್ನಾಳಿ ಎಂ.ಹನುಮನಹಳ್ಳಿ ರಾಮನಕೆರೆ ತುಂಬಿದ ಕೆರೆಗೆ ವಿಶೇಷ ಪೂಜೆ , ಬಾಗಿನ ಅರ್ಪಿಸುತ್ತೀರುವ ಮಾಜಿಶಾಸಕ ಡಿ.ಜಿ.ಶಾಂತನಗೌಡ .

ಹೊನ್ನಾಳಿ ಃ ತುಂಬಿದ ಕೆರೆ ಕಟ್ಟೆಗಳಿಗೆ, ಹಳ್ಳಕೊಳ್ಳಗಳಿಗೆ, ತುಂಬಿಹರಿಯುವ ನದಿಗಳಿಗೆ ಕತಜ್ಞತಾ ಅರ್ಪಣಾ ಮನೋಭಾವದಿಂದ ಪೂಜೆಸಲ್ಲಿಸುವುದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ ಎಂದು ಮಾಜಿ ಶಾಸಕಡಿ.ಜಿ.ಶಾಂತನಗೌಡ ಹೇಳಿದರು.ಅವರು ಹೊನ್ನಾಳಿ ತಾಲೂಕಿನ ಎಂ.ಹನುಮನಹಳ್ಳಿ ಗ್ರಾಮದ 20 ವರ್ಷಗಳನಂತರ ರಾಮನಕೆರೆ ಕೂಡಿಬಿದ್ದ ಕೆರೆಗೆ ಬೇವಿನಹಳ್ಳಿ ,…