Day: August 13, 2022

75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಿರಂಗಾ ಯಾತ್ರೆ ಶಾಸಕ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ಸಾವಿರಾರು ಜನ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಿಡಿದು ನಗರದ ಪ್ರಮುಖ ಬೀದಿಯಲ್ಲಿ ಸಾಗುವ ಮೂಲಕ ತಿರಂಗಾ ಯಾತ್ರೆ ನಡೆಸಿದರು.ಶಾಸಕ ಎಂ.ಪಿ.ರೇಣುಕಾಚಾರ್ಯ ಮುಂದಾಳತ್ವದಲ್ಲಿ ತಾಲೂಕು ಆಡಳಿತದ ಎಲ್ಲಾ…

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಉತ್ತರ ನಗರ ಬ್ಲಾಕ್ ಕಾಂಗ್ರೆಸ್‍ನಿಂದ ದಾವಣಗೆರೆಯಲ್ಲಿ ಪಾದಯಾತ್ರೆ.

ದಾವಣಗೆರೆ : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೆಪಿಸಿಸಿ ಆದೇಶದ ಮೇರೆಗೆ ದಾವಣಗೆರೆ ಉತ್ತರ ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ದಾವಣಗೆರೆ ನಗರದ ವಿವಿಧ ಕಡೆಗಳಲ್ಲಿ ಆಗಸ್ಟ್ 14ರಂದು ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ತ್ಯಾಗ ಬಲಿದಾನದ ಅಮೋಘ ಸಾಧನೆಗಳನ್ನು…

ಸ್ತ್ರೀಶಕ್ತಿ ಸಂಘಗಳಿಂದ ಶ್ರಮಾದಾನ.

ನ್ಯಾಮತಿ, ತಾಲೂಕಿನ ಮಲಿಗೆನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವ ಮುನ್ನಾದಿನವಾದ ಇಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ ) ಶಿಕಾರಿಪುರ ಇವರ ಆಶ್ರಯದಲ್ಲಿ ಶ್ರೀ ಗಜಾನನ ಮಹಿಳಾ ಶ್ರೀ ಶಕ್ತಿ ಸಂಘ ಸಂಘ ಶ್ರೀಶೈಲ…

ಕುಮಾರಿ ಪ್ರಿಯಾಂಕ DR ಇವರಿಗೆ ಸನ್ಮಾನ.

ನ್ಯಾಮತಿ ತಾಲೂಕಿನ ಬೆಳಗುತ್ತಿ ಗ್ರಾಮದಲ್ಲಿರುವ ಶ್ರೀ ತೀರ್ಥ ಲಿಂಗೇಶ್ವರ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಪ್ರಿಯಾಂಕಾ ಇವರು 2022 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಾವಣಗೆರೆ ಜಿಲ್ಲೆಗೆ ಕಲಾವಿಭಾಗದಲ್ಲಿ 600 ಅಂಕಗಳಿಗೆ 585 ಅಂಕ ಪಡೆದು…

ಒಡೆಯರ ಹತ್ತೂರು ಗ್ರಾಮದಲ್ಲಿ ರಾಂಪುರ ಮಠದ ಲಿಂಗೈಕ್ಯ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮೀಜಿಯವರ 2ನೇ ವರ್ಷದ ಪುಣ್ಯರಾಧನೆ.

ನ್ಯಾಮತಿ ಃ ಗುರು ಎಷ್ಟು ಶ್ರೇಷ್ಠ ಎಂದರೆ ನೀವು ತಪ್ಪು ಮಾಡಿದಶಿಕ್ಷೆಯನ್ನು ಕೊಡುವನು ಗುರು ಅನು ಗ್ರಹವನ್ನು ನೀಡುವ ಶಕ್ತಿಗುರುವಿಗೆ ಇರುತ್ತದೆ ಎಂದು ಹೊಟ್ಯಾಪುರ ಕ್ಷೇತ್ರದ ಉಜ್ಜಯಿನಿ ಶಾಖಾಹಿರೇಮಠದ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರುಅವರು ನ್ಯಾಮತಿ ತಾಲೂಕಿನ ಒಡೆಯರ ಹತ್ತೂರು ಗ್ರಾಮದಲ್ಲಿ…