ಕರ್ನಾಟಕ ರಾಜ್ಯದಲ್ಲಿ ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ಹಾಗೂ ಬಾಲನ್ಯಾಯ ಮಂಡಳಿಗಳಿಗೆ ಸಮಾಜ ಕಾರ್ಯಕರ್ತರನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಸಲ್ಲಿಸಲು ನಿಗದಿ ಪಡಿಸಲಾಗಿದ್ದ ದಿನಾಂಕವನ್ನು 01.09.222 ಕ್ಕೆ ಮೂಂದೂಡಲಾಗಿದೆ ಎಂದು ದಾವಣಗೆರೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *