Day: August 19, 2022

ಹನಗವಾಡಿ ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯದಲ್ಲಿ ಶ್ರೀ ಕೃಷ್ಣನ ತೊಟ್ಟಿಲೋತ್ಸವ ಸಂಭ್ರಮದಿಂದ ನಡೆಯಿತು.

ಹನಗವಾಡಿ: ಶ್ರೀಕೃಷ್ಣನ ಸಂಭ್ರಮದ ತೊಟ್ಟಿಲೋತ್ಸವಹುಣಸಘಟ್ಟ: ಹೊನ್ನಾಳಿ ತಾಲೂಕಿನ ಹನಗವಾಡಿ ಗ್ರಾಮದ ಶ್ರೀ ವೇಣುಗೋಪಾಲ ದೇಗುಲದಲ್ಲಿ ಶುಕ್ರವಾರ ಶ್ರೀಕೃಷ್ಣನ ಗೋಕುಲಾಷ್ಟಮಿ ಅಂಗವಾಗಿ ಶ್ರೀಕೃಷ್ಣನ ತೊಟ್ಟಿಲೋತ್ಸವ ದ ಆಚರಣೆಯನ್ನು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.ಶುಕ್ರವಾರ ಮುಂಜಾನೆಯೇ ಗ್ರಾಮದ ಆಂಜನೇಯ ಹಾಗೂ ವೇಣುಗೋಪಾಲ ಉತ್ಸವ…

ಶ್ರೀದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟಿಗಳ ಸಭೆ ಸ್ಮಾರ್ಟ್‍ಸಿಟಿಯಿಂದ ನಿರ್ಮಾಣವಾದ ಸಮುದಾಯ ಭವನ ಹಸ್ತಾಂತರ ಸಿಎಂ ಜೊತೆ ಮಾತುಕತೆ.

ದಾವಣಗೆರೆ: ದಾವಣಗೆರೆ ನಗರ ದೇವತೆ ಶ್ರೀದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‍ಗೆ ಸಂಬಂಧಿಸಿದಂತೆ ಸ್ಮಾರ್ಟ್‍ಸಿಟಿಯಿಂದ ಈಗಾಗಲೇ ನಿರ್ಮಿಸಿರುವ ಸಮುದಾಯ ಭವನವನ್ನು ಟ್ರಸ್ಟ್‍ಗೆ ಹಸ್ತಾಂತರಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡಲಾಗುವುದು ಎಂದು ಟ್ರಸ್ಟ್ ಗೌರವಾಧ್ಯಕ್ಷರು, ಶಾಸಕರೂ ಆದ ಡಾ|| ಶಾಮನೂರು ಶಿವಶಂಕರಪ್ಪನವರು ತಿಳಿಸಿದರು.ಇಂದು ನಗರದ…

ಸಮನ್ವಯ ಶಿಕ್ಷಣದಡಿಯಲ್ಲಿ ಫಿಜಿಯೋಥೆರಫಿಸ್ಟ್ ನೇಮಕಾತಿಗೆ ಅರ್ಜಿ ಆಹ್ವಾನ

2022-23 ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದನೆ ಚಟುವಟಿಕೆಯಾದ ತೀವ್ರತರ ವಿಕಲತೆ ಹೊಂದಿರುವ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ದೈಹಿಕ ಚಿಕಿತ್ಸೆ ಫಿಜಿಯೋಥೆರಫಿ ಮಾಡಿಸುವ ಅಗತ್ಯತೆ ಇರುವುದರಿಂದ ತ್ರಿಸದಸ್ಯ ಸಮಿತಿಯಲ್ಲಿ ಆಯ್ಕೆ ಮಾಡಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ದಾವಣಗೆರೆ…

ಮತದಾರರ ಪಟ್ಟಿಗೆ ಆನ್‍ಲೈನ್ ಮೂಲಕ ಆಧಾರ್ ಜೋಡಣೆ

ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಆಗಸ್ಟ್ 01 ರಿಂದ ಚಾಲನೆ ನೀಡಿದೆ ಎಲ್ಲಾ ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಗೆ ಜೋಡಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು…

ರೈತರಿಗೆ ವಿವಿಧ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಗಷ್ಟ್ ಮಾಹೆಯಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.ಆ.22…

ಎಂ.ಪಿ ರೇಣುಕಾಚಾರ್ಯ ಅವರ ಜಿಲ್ಲಾ ಪ್ರವಾಸ

ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಇವರು ಆಗಸ್ಟ್-2022ರ ಮಾಹೆಯಲ್ಲಿ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಆ.20 ರಂದು ಬೆ.09 ಗಂಟೆಗೆ ಹೊನ್ನಾಳಿಯಿಂದ ಹೊರಟು ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿರುವ ‘ಕರ್ನಾಟಕ ರಾಜ್ಯದ…

ಭಾರತೀಯ ವಿದ್ಯಾ ಸಂಸ್ಥೆಯಲ್ಲಿ ಕೃಷ್ಣ ರಾಧೆಯರ ವೇಷಭೂಷಣದೊಂದಿಗೆ ಪೋಷಕರು.

ರಾಧೆ ಮತ್ತು ಕೃಷ್ಣನ ವೇಷದೊಂದಿಗೆ ಮಿಂಚಿದ ಪುಟಾಣಿಗಳು ಹೊನ್ನಾಳಿ: ಕೃಷ್ಣ ಮಹಾನ್‌ ತತ್ವಜ್ಞಾನಿಯಾಗಿದ್ದನು ಹಾಗಾಗಿಯೇ ಎಲ್ಲಾ ತಾಯಂದಿರು ತಮ್ಮ ಮಗನನ್ನು ಕೃಷ್ಣನ ರೂಪದಲ್ಲಿ ನೋಡಲು ಇಷ್ಟಪಡುತ್ತಾರೆ ಎಂದು ಭಾರತೀಯ ವಿದ್ಯಾ ಸಂಸ್ಥೆಯ ನಿರ್ದೇಶಕ ಸುರೇಶ್‌ ಶೇಟ್‌ ಹೇಳಿದರು. ಪಟ್ಟಣದ ಭಾರತೀಯ ವಿದ್ಯಾ…