ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಆಗಸ್ಟ್ 01 ರಿಂದ ಚಾಲನೆ ನೀಡಿದೆ ಎಲ್ಲಾ ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಗೆ ಜೋಡಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಓಗಿSP ಠಿoಡಿಣಚಿಟ oಡಿ voಣಡಿe ಊeಟಠಿಟiಟಿe ಂಠಿಠಿ ಗಳನ್ನು ತಮ್ಮ ಮೊಬೈಲ್ ಮೂಲಕ ಡೌನ್ಲೋಡ್ ಮಾಡಿಕೊಂಡು ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಗೆ ಜೋಡಣೆ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಟೆಕ್ನಿಕಲ್ ಪ್ರೊಗ್ರಾಮರ್ ಸುನೀಲ್.ಸಿ ಮೊ.9019513855 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.