Day: August 22, 2022

ನ್ಯಾಮತಿ: ತಾಲ್ಲೂಕು ಬೇಡ ಜಂಗಮ ಸಮುದಾಯದವರು ಶ್ರಾವಣ ಕಡೆಯ ಸೋಮವಾರದಂದು ಸಾಮೂಹಿಕ ಧಾರ್ಮಿಕ ಬಿಕ್ಷಾಟನೆ.

ನ್ಯಾಮತಿ:ಪೂರ್ವಜರ ಕಾಲದಿಂದಲೂ ಬೇಡಜಂಗಮ ಸಮುದಾಯದವರು ಸಮಾಜದ ಹಿತಾಸಕ್ತಿಗಾಗಿ ದುಡಿಯುತ್ತಾ ಬಂದಿದ್ದಾರೆ ಎಂದು ಕೋಹಳ್ಳಿಮಠದ ವಿಶ್ವರಾಧ್ಯರು ಹೇಳಿದರು.ಪಟ್ಟಣದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದಂದು ತಾಲ್ಲೂಕಿನ ಬೇಡಜಂಗಮ ಸಮುದಾದಯವರಿಂದ ಧಾರ್ಮಿಕ ಬಿಕ್ಷಾಟನೆಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಜಂಗಮರು ಕೋಹಳ್ಳಿಮಠದಲ್ಲಿ…

ಮುಕ್ತೇನಹಳ್ಳಿ ಗ್ರಾಮದಲ್ಲಿ ಮಳೆಯಿಂದ ಹಾನಿಯಾದ ಮನೆಯನ್ನು ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲನೆ.

ಹೊನ್ನಾಳಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾಧ್ಯಂತ ನಿರಂತರವಾಗಿ ಸುರಿದ ಮಳೆಯಿಂದಾಗಿ ಆಸ್ತಿ,ಪಾಸ್ತಿ ಹಾನಿಯಾದವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಲಾಗುವುದೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಮಳೆಯಿಂದ ಹಾನಿಯಾದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.ಈ…

ಆ.21 ರ ಮಳೆ ವಿವರ

ಜಿಲ್ಲೆ ಯಲ್ಲಿ ಆಗಸ್ಟ್ 21 ರಂದು ಬಿದ್ದ ಮಳೆಯವಿವರದನ್ವಯ 5.8ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ.114.5 0 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರುಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 2.4 ಮಿ.ಮೀ ಹಾಗೂ ವಾಸ್ತವಮಳೆ 4.6ಮಿ.ಮೀ,…

ಪರಿಸರ ಉಳಿಸಿ ಬೆಳೆಸುವುದು ಪ್ರತಿಯೊಬ್ಬ
ನಾಗರಿಕರ ಕರ್ತವ್ಯವಾಗಬೇಕು : ಜಗನ್ನಾಥ್

ದೇಶದ ಕಾಡು, ವನ್ಯಜೀವಿ, ನದಿಗಳು ಸೇರಿದಂತೆ ನಮ್ಮಸುತ್ತಲಿನ ಪರಿಸರ ಉಳಿಸಿ ಬೆಳೆಸುವುದು ಪ್ರತಿಯೊಬ್ಬಭಾರತೀಯನ ಸಂವಿಧಾನಬದ್ಧ ಮೂಲಭೂತ ಕರ್ತವ್ಯ ಎಂದುಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಹೇಳಿದರು.ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರಾಸಭಾಂಗಣದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ, ಹಿಂದುಳಿದವರ್ಗಗಳ ಹರಿಕಾರ ಡಿ.ದೇವರಾಜ್ ಅರಸುರವರ 107 ನೇ…