ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್‍ಟಾಪ್ (ಕಂಪ್ಯೂಟರ್) ಒದಗಿಸುವಂತೆ ಒತ್ತಾಯಿಸಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಮನವಿ.
ನ್ಯಾಮತಿ ಃ ನ್ಯಾಮತಿ ತಾಲೂಕಿನ ಕಂದಾಯ ಇಲಾಖೆಯಲ್ಲಿ ಒಟ್ಟು 24 ಗ್ರಾಮ ವೃತ್ತಗಳಿದ್ದು.ಗ್ರಾಮ ಲೆಕ್ಕಾಧಿಕಾರಿಗಳು ಕಾರ್ಯನಿರ್ವಹಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್‍ಟಾಪ್ (ಕಂಪ್ಯೂಟರ್) ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಕೇಂದ್ರ ಸಂಘ ನ್ಯಾಮತಿ ತಾಲೂಕು…