ನಂ-106 ದಾವಣಗೆರೆ ಉತ್ತರ, ನಂ-107 ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿಗೆ ಆಧಾರ್ ಜೋಡಣೆ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಆ.27 ರಂದು ಮತ್ತು ಆ.28 ರಂದು ಹಮ್ಮಿಕೊಳ್ಳಲಾಗಿದೆ.
ಸಂಬಂಧಪಟ್ಟ ಮತಗಟ್ಟೆ ಮಟ್ಟದ ಮೇಲ್ವಿಚಾರಕರು ಹಾಗೂ ಮತಗಟ್ಟೆಗಳ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಲಿದ್ದು, ಮತದಾರರು ಅಧಿಕಾರಿಗಳಿಗೆ ಮಾಹಿತಿ ನೀಡತಕ್ಕದ್ದು. ಅದಲ್ಲದೇ ತಿತಿತಿ.ಟಿvsಠಿ.iಟಿ ಅಂತರ್ಜಾಲದ ತಂತ್ರಾಂಶದಲ್ಲಿ ಹಾಗೂ voಣeಡಿ heಟಠಿ ಟiಟಿe ಚಿಠಿಠಿ ನ ಮೂಲಕ ಆಧಾರ್ ಜೋಡಣೆಯನ್ನು ಮಾಡಬಹುದಾಗಿದೆ ಎಂದು ಮತದಾರರ ನೋದಣಾಧಿಕಾರಿಗಳು ಹಾಗೂ ಉಪ-ಆಯುಕ್ತರು(ಕಂದಾಯ) ಮಹಾನಗರ ಪಾಲಿಕೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *