ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರು ಆಗಸ್ಟ್ 31 ರಂದು ಪ್ರಾಣಿ ವಧೆ, ಪ್ರಾಣಿ ಮಾಂಸ ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದ್ದು, ಅಂದು ಮಾಂಸ ಮಾರಾಟ ಮಾಡಬಾರರು ತಪ್ಪಿದ್ದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *