ದಾವಣಗೆರೆ ಆ.30
ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್
(ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಮತ್ತು ಕ್ವಾಂಟಿಟಿ ಸರ್ವೇಯಿಂಗ್
&ಚಿmಠಿ; ಕಂಟ್ರಾಕ್ಟ್ಸ್) ಹುದ್ದೆಗಳ ನೇಮಕಾತಿಗಾಗಿ ಮುಕ್ತ
ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು
ನಡೆಸುತ್ತಿದೆ. ಪರೀಕ್ಷೆಯು ನವೆಂಬರ್-2022ರಲ್ಲಿ
ನಡೆಯಲಿದ್ದು, ಈ ಹುದ್ದೆಗಳಿಗೆ ಮಾನ್ಯತೆ ಪಡೆದ
ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಅಥವಾ ತತ್ಸಮಾನ
ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು
ಅರ್ಹರಾಗಿರುತ್ತಾರೆ.
ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಈ ವೆಬೆಸೈಟ್
ಮೂಲಕ ತಿತಿತಿ.ssಛಿಞಞಡಿ.ಞಚಿಡಿ.ಟಿiಛಿ.iಟಿ  &ಚಿmಠಿ; hಣಣಠಿs://ssಛಿ.ಟಿiಛಿ.iಟಿ. ಆನ್‍ಲೈನ್‍ನಲ್ಲಿ
ಅರ್ಜಿ ಸಲ್ಲಿಸಲು ಸೆ.02 ಕೊನೆಯ ದಿನಾಂಕ ವಾಗಿರುತ್ತದೆ.
 ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-
25502520/9483862020 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ
ದಾವಣಗೆರೆ. ದೂರವಾಣಿ ಸಂಖ್ಯೆ : 08192-259446 ಇಲ್ಲಿಗೆ
ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ
ಕೇಂದ್ರ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *