Month: August 2022

ಹದಡಿ ಕೆರೆ ಏರಿ ದುರಸ್ತಿಗೆ 1.70 ಕೋಟಿ ಮಂಜೂರು – ಬೈರತಿ*

ದಾವಣಗೆರೆ ಚನ್ನಗಿರಿ ಸಂಪರ್ಕಿಸುವ ರಾಜ್ಯ ಹೆದ್ದಾರಿ ಪಕ್ಕದ ಹದಡಿ ಕೆರೆಯ ಏರಿ ಒಂದು ಭಾಗದಲ್ಲಿ ಸತತ ಕುಸಿತಕ್ಕೊಳಗಾಗುತ್ತಿದ್ದು ಶಾಶ್ವತ ದುರಸ್ತಿಗೆ ಸರ್ಕಾರ 1.70 ಕೋಟಿ ಮಂಜೂರು ಮಾಡಿದೆ ಎಂದು ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ಎ ಬಸವರಾಜು…

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ

ವಿಶ್ವ ಆರೋಗ್ಯ ಸಂಸ್ಥೆ ಅದರ ಲೆಕ್ಕಚಾರದ ಪ್ರಕಾರ ಭಾರತದಲ್ಲಿ ಒಂದನೇ ವಯಸ್ಸಿನಿಂದ 16ನೇ ವಯಸ್ಸಿನ ಮಕ್ಕಳಲ್ಲಿ 21.01 ಕೋಟಿ ಮಕ್ಕಳ ಕರುಳಿನಲ್ಲಿ ಪರಾವಲಂಬಿ ಹುಳುಗಳಿರುವ ಅಪಾಯದಲ್ಲಿದ್ದಾರೆ ಎಂದು ತಿಳಿಸಿದೆ. ಇದು ಈ ವಯಸ್ಸಿನ ಮಕ್ಕಳಲ್ಲಿ ಶೇ.68 ಆಗಿದೆ. ಈ ರೀತಿಯ ಪರಾವಲಂಬಿ…

ಮಹಿಳಾ ಉದ್ಯಮಾಕಾಂಕ್ಷಿಗಳಿಗೆ ಉದ್ಯಮಶೀಲತೆ ತರಬೇತಿ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್ (ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ ದಾವಣಗೆರೆ ಜಿಲ್ಲೆಯ ಆಸಕ್ತ್ಷ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪ್ರಸಕ್ತ ವರ್ಷದ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ(ಬೈರತಿ) ಇವರು ಆಗಸ್ಟ್-2022ರ ಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಆ.08 ರಂದು ಚಿಕ್ಕಮಂಗಳೂರಿನಿಂದ ಹೊರಟು ರಾತ್ರಿ ದಾವಣಗೆರೆ ಪ್ರವಾಸಿಮಂದಿರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಆ.09 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ…

ಅವಳಿ ತಾಲೂಕಿನಾಧ್ಯಂತ ಸುರಿದ ಬಾರೀ ಮಳೆಗೆ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ ಎಂದು ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ : ಅವಳಿ ತಾಲೂಕಿನಾಧ್ಯಂತ ಸುರಿದ ಬಾರೀ ಮಳೆ ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದ್ದು, ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾಧ್ಯಂತ ಹನ್ನೋಂದು ಸಾವಿರ ಹೆಕ್ಟೇರ್‍ಗೂ ಅಧಿಕ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ…

ನ್ಯಾಮತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವತಿಯಿಂದ ಹಮ್ಮಿಕೊಂಡಿದ್ದ 75 ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದ ಎಂಪಿ ರೇಣುಕಾಚಾರ್ಯ.

ನ್ಯಾಮತಿ :- ಪಟ್ಟಣದಲ್ಲಿಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಹಮ್ಮಿಕೊಂಡಿದ್ದ 75ನೇ ಅಮೃತ ಸ್ವತಂತ್ರ ಮಹೋತ್ಸವದ ಕಾರ್ಯಕ್ರಮವನ್ನು ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ ಶಾಸಕರು, ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯರವರು ಚಾಲನೆಯನ್ನು ನೀಡಿದರು.ನಂತರ ಶಾಸಕರೊಂದಿಗೆ ಆ ಕಾಲೇಜಿನ 500…

ನ್ಯಾಮತಿ ಬಸವನಹಳ್ಳಿ ಗ್ರಾಮದ ಬೆಳೆ ಹಾನಿ ಪ್ರದೇಶಗಳಿಗೆ , ಅಧಿಕಾರಿಗಳು ಹಾಗೂ ಗ್ರಾಮಸ್ಥರೊಂದಿಗೆ ಭೇಟಿ ನೀಡಿದ ಎಂ.ಪಿ.ರೇಣುಕಾಚಾರ್ಯ .

ನ್ಯಾಮತಿ : ರೈತರು ಹಾಗೂ ಸಾರ್ವಜನಿಕರು ಸಂಕಷ್ಟದಲ್ಲಿರುವ ಸಮಯದಲ್ಲಿ ಅಧಿಕಾರಿಗಳು ಅವರ ಬಳಿ ಹಣಕ್ಕೆ ಬೇಡಿಕೆ ಇಟ್ಟರೆ ನಾನು ಅದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲವೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.ತಾಲೂಕಿನ ವಿವಿಧ ಗ್ರಾಮಗಳಿಗೆ ಅಧಿಕಾರಿಗಳು ಹಾಗೂ…

ಹೊನ್ನಾಳಿ:ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಸಮಾಜ ಕೈಜೋಡಿಸಬೇಕು ಎಂದು ತಾಲೂಕು SDMC ಅಧ್ಯಕ್ಷ ಹುಣಸಘಟ್ಟ ಎ.ಎಸ್. ಶಿವಲಿಂಗಪ್ಪ.

ಹೊನ್ನಾಳಿ:ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಸಮಾಜ ಕೈಜೋಡಿಸಬೇಕು ಎಂದು ತಾಲೂಕು ಎಸ್ಡಿಎಂಸಿ ಒಕ್ಕೂಟದ ಅಧ್ಯಕ್ಷ ಹುಣಸಘಟ್ಟ ಎ.ಎಸ್. ಶಿವಲಿಂಗಪ್ಪ ಹೇಳಿದರು.ಬೆಂಗಳೂರಿನ ಸರಕಾರೇತರ ಸ್ವಯಂ ಸೇವಾ ಸಂಸ್ಥೆ ಒಸಾಟ್ ವತಿಯಿಂದ ತಾಲೂಕಿನ ಅರಬಗಟ್ಟೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 50 ಲಕ್ಷ…

ಹೊನ್ನಾಳಿ ಪುರಸಭೆಯ ಅಧ್ಯಕ್ಷ & ಉಪಾಧ್ಯಕ್ಷ ನೇತೃತ್ವದಲ್ಲಿ ತುರ್ತುಸಭೆ.

ಹೊನ್ನಾಳಿ ಆ 6 ಪುರಸಭೆ ಸಭಾಂಗಣದಲ್ಲಿ ಇಂದು ಪಟ್ಟಣದಲ್ಲಿ ಬರುವ ಪುರಸಭೆಗೆ ವ್ಯಾಪ್ತಿಗೆ ಸೇರಿರುವ 33 ಹಳೆಯ ಮಳಿಗೆ 6 ಹೊಸ ಮಳಿಗೆಗಳ ಅವಧಿ ಮುಕ್ತಾಯ ಗೊಂಡಿರುವ ಕಾರಣ ಪುರಸಭೆಯ ಅಧ್ಯಕ್ಷ ಟಿ ಹೆಚ್ ರಂಗನಾಥ್ ಉಪಾಧ್ಯಕ್ಷ ರಂಜಿತ ವಡ್ಡಿ ಚೆನ್ನಪ್ಪ…

*ಲಿಂಗನಮಕ್ಕಿ ಜಲಾಶಯ : ಮುನ್ನೆಚ್ಚರಿಕೆ ಸೂಚನೆ*

ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗಮಕ್ಕಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೇ ದಿನೇ ಏರುತ್ತಿದೆ.ಜಲಾಶಯದ ಗರಿಷ್ಟ ಮಟ್ಟ 1819.00 ಅಡಿಗಳಾಗಿದ್ದು ದಿ: 06-08-2022 ರ ಬೆಳಿಗ್ಗೆ…