ಅತಿವೃಷ್ಠಿಯಿಂದ ಹಾನಿಗೊಳಗಾದ ವಿದ್ಯುತ್ ಕಂಬಗಳ ತೆರವಿಗೆ ಆದ್ಯತೆ ನೀಡಿ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಸಿ.ಎಂ ಸೂಚನೆ
ದಾವಣಗೆರೆ ಆ.06ರಾಜ್ಯದಾದ್ಯಂತ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ವಿದ್ಯುತ್ ತಂತಿ ಕಂಬಗಳು ಮುರಿದು ಬಿದ್ದಿರುವ ಪ್ರಕರಣಗಳು ವರದಿಯಾಗುತ್ತಿದ್ದು, ಕೂಡಲೆ ಅವುಗಳನ್ನು ತೆರವುಗೊಳಿಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.ಶನಿವಾರ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್‍ನಲ್ಲಿ…