ಹೊನ್ನಾಳಿ : ಕಳೆದ ರಾತ್ರಿ ಸುರಿದ ಧಾರಾಕಾರ ಮಳೆ ಅವಳಿ ತಾಲೂಕಿನ ಜನರ ಬದುಕನ್ನೇ ಮೂರಾಬಟ್ಟೆ ಮಾಡಿದ್ದು, ಹಾನಿಪೀಡತ ಪ್ರದೇಶಗಳಿಗೆ ಎಂ.ಪಿ.ರೇಣುಕಾಚಾರ್ಯ ಭೇಟಿ.
ಹೊನ್ನಾಳಿ : ಕಳೆದ ರಾತ್ರಿ ಸುರಿದ ಧಾರಾಕಾರ ಮಳೆ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಜನರ ಬದುಕನ್ನೇ ಮೂರಾಬಟ್ಟೆ ಮಾಡಿದ್ದು, ಹಾನಿಪೀಡತ ಪ್ರದೇಶಗಳಿಗೆ ಸಿಎಂ ರಾಜಕೀಯ ಕಾರ್ಯದರ್ಶೀ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.ತಾಲೂಕಿನ ಮಳೆಹಾನಿ ಪೀಡಿತ ಪ್ರದೇಶಗಳಿಗೆ ಬೆಳ್ಳಂಬೆಳ್ಳಗೆಯೇ ಕಾಲಿಗೆ…