Month: August 2022

ಹೊನ್ನಾಳಿ ; ಪಟ್ಟಣದಲ್ಲಿರುವ ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷರು ಉಪಾಧ್ಯಕ್ಷರ ನೇತೃತ್ವದಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆ.

ಹೊನ್ನಾಳಿ ಆಗಸ್ಟ್ 25 ಪಟ್ಟಣದಲ್ಲಿರುವ ಪುರಸಭೆ ಸಭಾಂಗಣದಲ್ಲಿ ಇಂದು ಅಧ್ಯಕ್ಷರು ಉಪಾಧ್ಯಕ್ಷರ ನೇತೃತ್ವದಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಿತು.ಅಧ್ಯಕ್ಷರ ನೇತೃತ್ವದಲ್ಲಿ ಸರ್ವ ಸದಸ್ಯರುಗಳು ಪುರಸಭೆ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ವಾರ್ಡಿನಲ್ಲಿ ಚರಂಡಿ ವ್ಯವಸ್ಥೆ ಇರಬಹುದು ಬೀದಿ ದೀಪದ ವ್ಯವಸ್ಥೆ ಕುಡಿಯುವ…

ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ

ನಂ-106 ದಾವಣಗೆರೆ ಉತ್ತರ, ನಂ-107 ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿಗೆ ಆಧಾರ್ ಜೋಡಣೆ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಆ.27 ರಂದು ಮತ್ತು ಆ.28 ರಂದು ಹಮ್ಮಿಕೊಳ್ಳಲಾಗಿದೆ.ಸಂಬಂಧಪಟ್ಟ ಮತಗಟ್ಟೆ ಮಟ್ಟದ ಮೇಲ್ವಿಚಾರಕರು ಹಾಗೂ ಮತಗಟ್ಟೆಗಳ ವ್ಯಾಪ್ತಿಯ ಮನೆಗಳಿಗೆ…

ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ಆ.26 ರಂದು ಬೆಳಗ್ಗೆ 10 ಗಂಟೆಗೆ ಹೊನ್ನಾಳಿಯ ಹಿರೇಕಲ್ಮಠದಲ್ಲಿ ಶ್ರೀ ಷ|| ಬ್ರ|| ಡಾ|| ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಆಯೋಜಿಸಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆ.11 ಕ್ಕೆ ಹೊನ್ನಾಳಿ ನೋಡಲ್…

ಹೊಟ್ಯಾಪುರ ಹಿರೇಮಠದಲ್ಲಿ 25 ಜಂಗಮ ವಟುಗಳಿಗೆ ಉಚಿತ ಶಿವದೀಕ್ಷೆ.

ಹುಣಸಘಟ್ಟ: ಪ್ರಪಂಚದಲ್ಲಿ ಶಿವ ದೀಕ್ಷೆಗಿಂತ ದೊಡ್ಡ ದೀಕ್ಷೆ ಬೇರೊಂದಿಲ್ಲ. ಶಿವದೀಕ್ಷೆ ತೆಗೆದುಕೊಂಡವರಿಗೆ ಲೌಕಿಕ ಬದುಕಿನಲ್ಲಿ ದೈವೀ ಗುಣ ಜಾಸ್ತಿಯಾಗಲಿದೆ ಎಂದು ಕೆಳದಿ ರಾಜ ಗುರುಮಠ ಕವಲೇದುರ್ಗದ ಶ್ರೀ ಮರುಳಸಿದ್ಧ ಮಹಾಸ್ವಾಮೀಜಿ ಹೇಳಿದರು.ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಹೊಟ್ಯಾಪುರ ಹಿರೇಮಠದಲ್ಲಿ ಗುರುವಾರ ಬೆಳಿಗ್ಗೆ ನಡೆದ…

ಸುಂಕದಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಇಂದು ಗೋವಿನಕೋವಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ.

ಹೊನ್ನಾಳಿ;ತಾಲೂಕಿನ ಸುಂÀಕದಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಇಂದು ಗೋವಿನಕೋವಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸಾಂಸ್ಕøತಿಕ ಕಾÀರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇದರ ಉಧ್ಗಾಟನೆಯನ್ನ ಎಸ್ ಡಿ ಎಮ್ ಸಿ ಅಧ್ಯಕ್ಷ ಎಸ್ ಎಮ್ ಮೊಹನ್ ಹಾಗೂ ಅಕ್ಷರ ದಾಸೋಹದ ನಿರ್ದೇಶಕ ಕೆ…

ಒಡೆಯರಹತ್ತೂರು ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿಂದು ಕ್ಲಸ್ಟ ಮಟ್ಟದ ಪ್ರತಿಭಾ ಕಾರಂಜಿ

ನ್ಯಾಮತಿ;ತಾಲೂಕಿನ ಒಡೆಯರಹತ್ತೂರು ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿಂದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದ ಉಧ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಲೇಶ ಮತ್ತು ಕ್ಷೇತ್ರ ಸಮನ್ವಯಾದಿಕಾರಿ ಶ್ರೀ ಎಂ ತಿಪ್ಪೇಶಪ್ಪ ರವರು ದೀಪವನ್ನ…

ನ್ಯಾಮತಿ; ತಾಲೂಕು ಗೋವಿಕೋವಿ ಗ್ರಾಮದಲ್ಲಿರುವ ಶ್ರೀ ಹಾಲಸ್ವಾಮಿ ಬೃಹನ್ಮಠ ಶ್ರಾವಣ ಮಾಸದ ಗೌರಿ ಅಮಾವಾಸ್ಯೆ ಪೂಜಾ ಕಾರ್ಯಕ್ರಮ

ನ್ಯಾಮತಿ; ತಾಲೂಕು ಗೋವಿಕೋವಿ ಗ್ರಾಮದಲ್ಲಿರುವ ಶ್ರೀ ಹಾಲಸ್ವಾಮಿ ಬೃಹನ್ಮಠ ಶ್ರಾವಣ ಮಾಸದ ಗೌರಿ ಅಮಾವಾಸ್ಯೆ ಪೂಜಾ ಕಾರ್ಯಕ್ರಮ ಶ್ರೀಗಳವರ ತ್ರಿಕಾಲ, ಇಷ್ಟಲಿಂಗ ಪೂಜಾನಾಷ್ಟಾನ, ಕರ್ತೃಗದ್ದಿಗೆUಳಿಗೆ ಹಾಗೂ ಶಕ್ತಿ ಮಾತೆ ಶ್ರೀಗುಳ್ಳಮ್ಮ ದೇವಿಗೆ ಮಹಾ ರುದ್ರಾಬಿಷೇಕ, ಬಿಲ್ವಾರ್ಚನೆ ಪ್ರಸಾದ ಇತ್ಯಾದಿ ಕಾರ್ಯಕ್ರಮಗಳು ದಿನಾಂಕ…

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್‍ಟಾಪ್ (ಕಂಪ್ಯೂಟರ್) ಒದಗಿಸುವಂತೆ ಒತ್ತಾಯಿಸಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಮನವಿ.

ನ್ಯಾಮತಿ ಃ ನ್ಯಾಮತಿ ತಾಲೂಕಿನ ಕಂದಾಯ ಇಲಾಖೆಯಲ್ಲಿ ಒಟ್ಟು 24 ಗ್ರಾಮ ವೃತ್ತಗಳಿದ್ದು.ಗ್ರಾಮ ಲೆಕ್ಕಾಧಿಕಾರಿಗಳು ಕಾರ್ಯನಿರ್ವಹಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್‍ಟಾಪ್ (ಕಂಪ್ಯೂಟರ್) ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಕೇಂದ್ರ ಸಂಘ ನ್ಯಾಮತಿ ತಾಲೂಕು…

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾನೂನು ಅರಿವು ಅಗತ್ಯ: ಪ್ರವೀಣ್ ನಾಯಕ್

ವಾಣಿಜ್ಯ ಉದ್ದೇಶಕ್ಕೆ ಮಕ್ಕಳನ್ನು ನೇಮಿಸಿಕೊಳ್ಳುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜನರಲ್ಲಿ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್ ಹೇಳಿದರು. ಬುಧವಾರ ನಗರದ ಕನ್ನಡ…

ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2022-23 ನೇ ಸಾಲಿನ ಜಿಲ್ಲೆಯ 6 ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಏರ್ಪಡಿಸಲಾಗಿದೆ.ಕ್ರೀಡಾಕೂಟಗಳು ನಡೆಯುವ ಸ್ಥಳ ಮತ್ತು ದಿನಾಂಕ : ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕುಗಳ ಕ್ರೀಡಾಕೂಟವು ಆ.23 ಮತ್ತು 24…