ಶ್ರೀದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟಿಗಳ ಸಭೆ ಸ್ಮಾರ್ಟ್‍ಸಿಟಿಯಿಂದ ನಿರ್ಮಾಣವಾದ ಸಮುದಾಯ ಭವನ ಹಸ್ತಾಂತರ ಸಿಎಂ ಜೊತೆ ಮಾತುಕತೆ.
ದಾವಣಗೆರೆ: ದಾವಣಗೆರೆ ನಗರ ದೇವತೆ ಶ್ರೀದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‍ಗೆ ಸಂಬಂಧಿಸಿದಂತೆ ಸ್ಮಾರ್ಟ್‍ಸಿಟಿಯಿಂದ ಈಗಾಗಲೇ ನಿರ್ಮಿಸಿರುವ ಸಮುದಾಯ ಭವನವನ್ನು ಟ್ರಸ್ಟ್‍ಗೆ ಹಸ್ತಾಂತರಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡಲಾಗುವುದು ಎಂದು ಟ್ರಸ್ಟ್ ಗೌರವಾಧ್ಯಕ್ಷರು, ಶಾಸಕರೂ ಆದ ಡಾ|| ಶಾಮನೂರು ಶಿವಶಂಕರಪ್ಪನವರು ತಿಳಿಸಿದರು.ಇಂದು ನಗರದ…