Month: August 2022

ಆ.20 ರಂದು ಡಿ. ದೇವರಾಜ ಅರಸುರವರ 107ನೇ ಜನ್ಮದಿನಾಚರಣೆ

ದಾವಣಗೆರೆ,ಆ.18ಆ.20 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಭವನ ದಾವಣಗೆರೆ ಇಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ, ಹಿಂದುಳಿದ ವರ್ಗಗಳ ಧೀಮಂತ ನಾಯಕ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸುರವರ 107ನೇ ಜನ್ಮದಿನಾಚರಣೆಯನ್ನು ಏರ್ಪಡಿಸಲಾಗಿದೆ.ಜಿಲ್ಲಾ…

ಹೊನ್ನಾಳಿ ;ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವತಿಯಿಂದ ಬಸವಪಟ್ಟಣ ಯೋಜನಾ ಕಚೇರಿಯನ್ನು ನೂತನವಾಗಿ ಪ್ರಾರಂಭಿಸಲಾಯಿತು.

ಹೊನ್ನಾಳಿ ಆಗಸ್ಟ್ 17 ಪಟ್ಟಣದಲ್ಲಿರುವ ನ್ಯಾಮತಿ ರಸ್ತೆ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಎದುರುಗಡೆ ಇರುವ ಶ್ರೀ ಚನ್ನಪ್ಪ ಸ್ವಾಮಿ ವಾಣಿಜ್ಯ ಮಳಿಗೆಯಲ್ಲಿ ಂದು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವತಿಯಿಂದ ಬಸವಪಟ್ಟಣ ಯೋಜನಾ ಕಚೇರಿಯನ್ನು ನೂತನವಾಗಿ ಪ್ರಾರಂಭಿಸಲಾಯಿತು.…

ಪಲನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಂದಾಯ ಅಧಿಕಾರಿ & ಪಿಡಿಒ ನೇತೃತ್ವದಲ್ಲಿ ತುರ್ತು ಸಭೆ.

ನ್ಯಾಮತಿ ತಾಲೂಕು ಪಲನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿಂದು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಡೆಯುವ ವಿಚಾರವಾಗಿ ಕಂದಾಯ ಅಧಿಕಾರಿ ಪಿಡಿಒ ನೇತೃತ್ವದಲ್ಲಿ ತುರ್ತು ಸಭೆ.ನ್ಯಾಮತಿ ತಾಲೂಕಿನ ಪಲವನಳ್ಳಿ ಗ್ರಾಮ ಪಂಚಾಯಿತಿಯಲ್ಲಿಂದು ದಿನಾಂಕ 20.8. 2022ರ ಶನಿವಾರದಂದು ನಡೆಯುವ ಜಿಲ್ಲಾಧಿಕಾರಿ ನಡೆ ಹಳ್ಳಿಯ…

ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ಕೂಗನಹಳ್ಳಿ ತಾಂಡ ಗ್ರಾಮಕ್ಕೆ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿವಸದೊಳಗಾಗಿ ಜಂಟಿ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಹಾಗೂ…

ನ್ಯಾಮತಿ: ಬಿಎಸ್‌ಎನ್‌ಎಲ್‌ ಕಚೇರಿಯಲ್ಲಿ ಹಾರದ ಧ್ವಜ.

ನ್ಯಾಮತಿ: ಪಟ್ಟಣದ ನೆಹರೂ ರಸ್ತೆಯಲ್ಲಿರುವ ಬಿಎಸ್‌ಎನ್‌ಎಲ್‌ ಕೇಂದ್ರ ಕಚೇರಿಯಲ್ಲಿ ಸೋಮವಾರ ಸ್ವಾತಂತ್ರ್ಯ ದಿನಾಚರಣೆಯ ರಾಷ್ಟ್ರಧ್ವಜ ಹಾರಿಸದೇ ಇರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಯಿತು. ಅಮೃತ ಮಹೋತ್ಸವದ ಅಂಗವಾಗಿ ಮನೆಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಾಡುತ್ತಿದೆ. ಆದರೆ, ಈ ಕಚೇರಿಯ ಆವರಣ ಕಸದಿಂದ ತುಂಬಿದ್ದು, ಬಾಗಿಲನ್ನು…

ಹೊನ್ನಾಳಿ : ಹುಣಸಘಟ್ಟ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ.

ಹೊನ್ನಾಳಿ ಅ 16 ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಊರಿನ ರಾಜ ಬೀದಿಗಳಲ್ಲಿ ತೆರಳಿ ಧ್ವಜವನ್ನು ಹಿಡಿದು ಈ ದೇಶಕ್ಕೆ ಸ್ವತಂತ್ರ ತಂದುಕೊಟ್ಟ ಮಹನೀಯರ ಹೆಸರುಗಳ ಘೋಷಣೆಯ ಕೂಗುತ್ತಾ…

ದೇವರಾಜ ಅರಸು 107 ನೇ ಜಯಂತಿ, ಮೂರು ದಿನಗಳ ಆಚರಣೆಕಾಯಕ ಸಮುದಾಯಗಳ ಕುಲಕಸುಬುಗಳ ವಸ್ತು ಪ್ರದರ್ಶನ- ಡಿ.ಸಿ.

ಹಿಂದುಳಿದ ವರ್ಗಗಳ ನೇತಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರವರ 107 ನೇ ಜಯಂತಿ ಯನ್ನು ಸರ್ಕಾರದ ನಿರ್ದೇಶನದಂತೆ ‘ಕಾಯಕ ಸಮುದಾಯಗಳ ಕುಲಕಸುಬುಗಳ ವಸ್ತು ಪ್ರದರ್ಶನ’ ಏರ್ಪಡಿಸುವ ಮೂಲಕ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು ಇತ್ತೀಚೆಗೆ ಜಿಲ್ಲಾಡಳಿತ ಭವನದಲ್ಲಿ…

ಡಿಸೆಂಬರ್ ಅಂತ್ಯದ ವೇಳೆಗೆ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ  : ತರಳಬಾಳು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳ 121 ಕೆರೆಗಳಿಗೆ ನೀರು ತುಂಬಿಸುವ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳಿಸಲೇಬೇಕೆಂದು ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯರು ಹೇಳಿದರು.ಮಂಗಳವಾರ ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ನಡೆದ ಸಾಸ್ವೆಹಳ್ಳಿ…

ಜಿಲ್ಲಾ ಕ ಸಾ ಪ ದಿಂದ ದಾವಣಗೆರೆ ಕುವೆಂಪು ಕನ್ನಡ ಭವನದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮದ ಆಚರಣೆ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಭಾರತದ ಸ್ವತಂತ್ರ ಅಮೃತ ಮಹೋತ್ಸವದ ರಾಷ್ಟ್ರಧ್ವಜ ಆರೋಹಣವನ್ನು ಭವನದ ಆವರಣದಲ್ಲಿ ಜಿಲ್ಲಾ ಕ ಸಾ ಪ ದ ಅಧ್ಯಕ್ಷ ಬಿ.ವಾಮದೇವಪ್ಪ ನೆರವೇರಿಸಿದರು.ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪದಾಧಿಕಾರಿಗಳು, ವಿದ್ಯಾನಗರ ಲಯನ್ಸ್ ಸಂಸ್ಥೆಯ ಅಧ್ಯಕ್ಷರು ಹಾಗೂ…

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು- ಪೊಲೀಸರಿಗೂ ಚಾಕು ಇರಿಯಲು ಮುಂದಾದ ಕಿಡಿಗೇಡಿ.

ಶಿವಮೊಗ್ಗ: ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಮಿಂದೇಳಬೇಕಿದ್ದ ಶಿವಮೊಗ್ಗ ಬೂದಿಮುಚ್ಚಿದ ಕೆಂಡವಾಗಿದೆ. ವೀರಸಾವರ್ಕರ್-ಟಿಪ್ಪು ಫ್ಲೆಕ್ಸ್ ವಿವಾದ ಎಬ್ಬಿಸಿದ್ದ ಪ್ರಕರಣದಲ್ಲಿ ಶಿವಮೊಗ್ಗದಲ್ಲಿ ಬೆಳಗ್ಗಿನ ಜಾವ 4 ಗಂಟೆಗೆ ಕೂಡ ಗುಂಡಿನ ಸದ್ದು ಕೇಳಿದೆ. ಪ್ರೇಮ್ ಸಿಂಗ್‍ಗೆ ಚೂರಿ ಇರಿದ ಪ್ರಕರಣದಲ್ಲಿ ಆರೋಪಿಗಳ ಬಂಧಿಸಲು ಹೋದ…