ಹೊನ್ನಾಳಿ ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ದೇವಸ್ಥಾನದ ಆವರಣದಲ್ಲಿ ರಕ್ತದಾನ ಶಿಬಿರ.
ಹೊನ್ನಾಳಿ:ರಕ್ತದಾನದಿಂದ ಒಂದು ಜೀವವನ್ನು ಉಳಿಸಬಹುದು. ಆದ್ದರಿಂದ, ಎಲ್ಲರೂ ರಕ್ತದಾನ ಮಾಡುವ ಮೂಲಕ ಅವಶ್ಯಕತೆ ಇರುವವರಿಗೆ ರಕ್ತ ಲಭಿಸುವಂತೆ ನೋಡಿಕೊಳ್ಳಬೇಕು ಎಂದು ಕೂಲಂಬಿ ಗ್ರಾಪಂ ಉಪಾಧ್ಯಕ್ಷ ಟಿ.ಎಸ್. ಬಸವರಾಜ್ ಹೇಳಿದರು.ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ದೇವಸ್ಥಾನದ ಆವರಣದಲ್ಲಿ ಗಣೇಶ ಚತುರ್ಥಿ…