Day: September 2, 2022

ಜಿಲ್ಲಾ ಉಸ್ತುವಾರಿ ಸಚಿವರÀ ಪ್ರವಾಸ ಕಾರ್ಯಕ್ರಮ.

ಮಾನ್ಯ ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸಸರಾಜ (ಬೈರತಿ) ರವರು ಸೆಪ್ಟೆಂಬರ್ ಮಾಹೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಸೆ.03 ರಂದು ಬೆಳಿಗ್ಗೆ 10 ರಿಂದ 11 ಗಂಟೆಗೆ ನಗರದ ಪೂಜಾ ಇಂಟರ್‍ನ್ಯಾಷನಲ್ ಹೋಟೆಲ್ ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ…

 ನ್ಯಾಮತಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಇವರ ಸಹಯೋಗದಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ.

ನ್ಯಾಮತಿ ಃ ಜಗತ್ತಿನಲ್ಲಿ ಜ್ಞಾನ ಮತ್ತು ಜ್ಞಾನಿ ಪ್ರಮುಖ ಶಕ್ತಿಗಳು. ನೀರಿಗೆ ಸಂಸ್ಕಾರ ಕೊಟ್ಟರೆ ತೀರ್ಥವಾಗುತ್ತದೆ. ಅನ್ನಕ್ಕೆ ಸಂಸ್ಕಾರ ಕೊಟ್ಟರೆ ಪ್ರಸಾದವಾಗುತ್ತದೆ, ಸಗಣಿಗೆ ಸಂಸ್ಕಾರ ಕೊಟ್ಟರೆ ವಿಭೂತಿಯಾಗುತ್ತದೆ. ನಿಮಗೆಲ್ಲ ಒಳ್ಳೆ ಸಂಸ್ಕಾರ ಕೊಟ್ಟರೆ ಇಡೀ ಜಗತ್‍ನ್ನೇ ಆಳುತೀರಿ ಎಂದು ನ್ಯಾಮತಿ ಸರ್ಕಾರಿ…

ಕೌಶಲ್ಯಗಳನ್ನು ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಸಮನ್ವಯಾಧಿಕಾರಿ ತಿಪ್ಪೇಶಪ್ಪ.

ಹುಣಸಘಟ್ಟ: ಪ್ರತಿಯೊಂದು ಮಗುವಿನಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಪ್ರತಿಭೆಗೆ ಬೆಲೆ ಕಟ್ಟಲಾಗದು. ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದ್ದು ಇದನ್ನು ಸದುಪಯೋಗ ಮಾಡಿಕೊಂಡು ವಿದ್ಯಾರ್ಥಿಗಳು ಸಾಧನೆ ಮಾಡುವಂತೆ ತಾಲೂಕ ಸಮನ್ವಯಾಧಿಕಾರಿ ತಿಪ್ಪೇಶಪ್ಪ ಕರೆ ನೀಡಿದರು.ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಹನಗವಾಡಿ ಉನ್ನತೀಕರಿಸಿದ…