Day: September 3, 2022

ಮನುಷ್ಯನ ಜೀವನದಲ್ಲಿ ಶಿಕ್ಷಣ ಎಷ್ಟು ಮುಖ್ಯವೋ,ಕ್ರೀಡೆಗಳು ಕೂಡ ಅಷ್ಟೇ ಮುಖ್ಯ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಮನುಷ್ಯನ ಜೀವನದಲ್ಲಿ ಶಿಕ್ಷಣ ಎಷ್ಟು ಮುಖ್ಯವೋ,ಕ್ರೀಡೆಗಳು ಕೂಡ ಅಷ್ಟೇ ಮುಖ್ಯ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚಿನ ಮಹತ್ವ ನೀಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ…

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ನೀಡಲಾಗುವ 2022-23ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಿಂದ ಆಯ್ಕೆಯಾದ ಶಿಕ್ಷಕರಿಗೆ ಸೆ.05 ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ…

ಸೆ.02 ರ ಮಳೆ ವಿವರ

ಜಿಲ್ಲೆಯಲ್ಲಿ ಸೆಪ್ಟಂಬರ್ 02 ರಂದು ಬಿದ್ದ ಮಳೆಯ ವಿವರದನ್ವಯ 1.6 ಮಿ.ಮೀ. ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 3.4 ಮಿ.ಮೀ ಹಾಗೂ ವಾಸ್ತವ ಮಳೆ 0.6 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ…

ಬರಗೂರು ರಾಮಚಂದ್ರಪ್ಪ ವಿರುದ್ಧ
ದೂರು: ಬಂಡಾಯ ಸಂಘಟನೆ ಖಂಡನೆ

ದಾವಣಗೆರೆ: ನಲವತ್ತು ವರ್ಷಗಳ ಹಿಂದೆ ಬರೆದ ಕಾದಂಬರಿ ಒಂದರಲ್ಲಿ ರಾಷ್ಟ್ರ ಗೀತೆಗೆ ಅವಮಾನ ಮಾಡಿದ್ದಾರೆಂದು ಲೇಖಕ ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮತ್ತಿತರರು ಪೋಲಿಸರಿಗೆ ದೂರು ನೀಡಿರುವುದು ಹಾಸ್ಯಾಸ್ಪದ ಎಂದು ದಾವಣಗೆರೆ ಜಿಲ್ಲಾ ಬಂಡಾಯ…

ಸಾಸ್ವೆಹಳ್ಳಿ: ಅದ್ದೂರಿ ಗಣೇಶನ ಮೂರ್ತಿ ವಿಸರ್ಜನೆ.

ಹುಣಸಘಟ್ಟ: ಹೋಬಳಿ ಸಾಸ್ವೆಹಳ್ಳಿಯ ಚನ್ನದಾಸರ ಕೇರಿಯಲ್ಲಿ ಚಿನ್ನ ದಾಸ ಯುವಕ ಸಂಘದ ಸಮಿತಿಯವರು ಪ್ರತಿಷ್ಠಾಪಿಸಿದ 15 ನೇ ವರ್ಷದ ಅದ್ದೂರಿ ಗಣೇಶನ ಮೂರ್ತಿಯನ್ನು ಶುಕ್ರವಾರ ಜಾನಪದ ಕಲಾಮೇಳ ಗಳೊಂದಿಗೆ ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜಿಸಲಾಯಿತು.ಚಿನ್ನ ದಾಸ ಯುವಕ ಸಂಘವು ಮೂರುದಿನಗಳ ಕಾಲ…