Day: September 5, 2022

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ರಿಂದ ಪ್ರಗತಿ ಪರಿಶೀಲನೆರೈತರ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಸೂಚನೆ.

ತಾಲ್ಲೂಕು ಕಚೇರಿಯಲ್ಲಿ ರೈತರಿಗೆ ನೀಡುವ ಸೌಲಭ್ಯಗಳನ್ನು ವಿಳಂಬವಿಲ್ಲದೆ ಆದ್ಯತೆ ಮೇಲೆ ಪರಿಗಣಿಸಿ ಕ್ರಮ ಕೈಗೊಳ್ಳಬೇಕೆಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಹಕಾರ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ತಿಳಿಸಿದರು.ಅವರು (ಸೆ.5) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ…

ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ.

2021-22ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪಯೋಜನೆಯಲ್ಲಿ ಬಳಕೆಯಾಗದ ಅನುದಾನದ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ 14 ಮಹಿಳೆಯರಿಗೆ ಸೌಲಭ್ಯ ಒದಗಿಸಲಾಗಿದ್ದು. ದಾವಣಗೆರೆ ಜಿಲ್ಲೆಗೆ ಒಟ್ಟು 14 ಭೌತಿಕ ಗುರಿಯನ್ನು ನಿಗದಿಪಡಿಸಿ ಅರ್ಹ…