Day: September 8, 2022

ರೈತರಿಗೆ ವಿವಿಧ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ ಮಾಹೆಯಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.ಸೆ.12…

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಪ್ರತಿಯೊಬ್ಬ ಕನ್ನಡಿಗರು ಆಜೀವ ಸದಸ್ಯರಾಗಿ.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಜೀವ ಸದಸ್ಯತ್ವ ಪಡೆಯಲು, ರೂಪಾಯಿ 250-00 ಆನ್ಲೈನ್ ಮೂಲಕವೇ ಪಾವತಿಸಿ ಸದಸ್ಯತ್ವ ಪಡೆಯುವ ಸದಾವಕಾಶವನ್ನು 18 ವರ್ಷ ತುಂಬಿದ ಪ್ರತಿಯೊಬ್ಬ ಕನ್ನಡಿಗರಿಗೂ ಕಲ್ಪಿಸಿ ಕೊಟ್ಟಿದೆ.ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ಸದುದ್ದೇಶದಿಂದಲೂ, ವಿಶ್ವದಾದ್ಯಂತ ಕನ್ನಡವನ್ನು ಒಗ್ಗೂಡಿಸಲು ಹೊರರಾಜ್ಯ,…

ಬಿದಿರಿನ ಬುಟ್ಟಿಯಲ್ಲಿ ಜೋಕುಮಾರನ ಮೂರ್ತಿಯನ್ನು ಇಟ್ಟುಕೊಂಡು ನ್ಯಾಮತಿ ಪಟ್ಟಣದ ಶ್ರೀ ಕಾಳಮ್ಮ ಬೀದಿಯ ಮನೆಯೊಂದರಲ್ಲಿ ಧಾನ್ಯಗಳನ್ನು ಪಡೆಯುತ್ತಿರುವುದು

ನ್ಯಾಮತಿ ಃ ಬರುವ sಭಾನುವಾರದಿಂದ ಜೋಕುಮಾರನ ಮೂರ್ತಿ ಬುಟ್ಟಿಯಲ್ಲಿಟ್ಟು ತಲೆ ಮೇಲೆ ಹೊತ್ತು ರೈತರ – ಭಕ್ತರ ಮನೆ ಮನೆಗೆ ತೆರಳಲು ನ್ಯಾಮತಿ ಪಟ್ಟಣದ ಕುಂಬಾರರ ಮನೆಯಲ್ಲಿ ಸಿದ್ದವಾಗಿದ್ದನೆ.ಗಣೇಶ ಹಬ್ಬವು ಮುಕ್ತಾಯವಾಗುತ್ತಿದ್ದಂತೆಯೆ ನ್ಯಾಮತಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಗಂಗಾಮತಸ್ಥರ ಮನೆಯಲ್ಲಿ ಭಾದ್ರಪದ…

‘ಗ್ರಾಮ ಪಂಚಾಯ್ತಿಗಳ ದೂರ ದೃಷ್ಟಿ ಯೋಜನೆ ಕುರಿತು ಉಪಗ್ರಹ ಆಧಾರಿತ ಯೂಟ್ಯೂಬ್’ ತರಬೇತಿ.

ನ್ಯಾಮತಿ ಮತ್ತು ಹೊನ್ನಾಳಿ ತಾಲೂಕು ಸಾಮಥ್ರ್ಯ ಸೌಧದಲ್ಲಿಂದು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯಿತ ರಾಜ್ ಸಂಸ್ದೆ ಲಲಿತ ಮಹಲ್ ರಸ್ತೆ ಇವರ ವತಿಯಿಂದ ‘ಗ್ರಾಮ ಪಂಚಾಯ್ತಿಗಳ ದೂರ ದೃಷ್ಟಿ ಯೋಜನೆ ಕುರಿತು ಉಪಗ್ರಹ ಆಧಾರಿತ ಯೂಟ್ಯೂಬ್’…

ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ಸೆ.09 ರಿಂದ ಸೆ.11 ರವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.ಸೆ.09 ರಂದು ಬೆ.10 ರಿಂದ ಸಂ.7 ಗಂಟೆಯವರೆಗೆ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಅತಿವೃಷ್ಟಿಯಿಂದ ಹಾನಿಗೊಳಗಾದ…