Day: September 10, 2022

ಹಸಿರೆ ಉಸಿರು ಎಂದು ತಮ್ಮ ಬದುಕು ಸಮರ್ಪಣೆ ಮಾಡಿಕೊಂಡ ಸಾಲು ಮರದ ತಿಮ್ಮಕ್ಕ ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ ಃ ಹಸಿರೆ ಉಸಿರು ಎಂದು ತಮ್ಮ ಬದುಕು ಸಮರ್ಪಣೆ ಮಾಡಿಕೊಂಡ ಸಾಲು ಮರದ ತಿಮ್ಮಕ್ಕ ಇವರು ಸಸಿಗಳನ್ನು ನೆಟ್ಟು ಸಾಧನೆ ಮಾಡಿದ್ದಾರೆಂದು ಇದು ನಮ್ಮೆಲ್ಲರಿಗೂ ಆದರ್ಶವಾಗಬೇಕೆಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ನ್ಯಾಮತಿ ಬೇಡರ ಕಣ್ಣಪ್ಪ ದೇವಸ್ಥಾನದಲ್ಲಿ ಶನಿವಾರ…

ಕುಳಗಟ್ಟೆ: ಪ್ರತಿಭಾ ಕಾರಂಜಿ ಕೇವಲ ಪ್ರಶಸ್ತಿ ನೀಡಲು ಮಾತ್ರವಲ್ಲ : ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇಶಪ್ಪ.

ಹುಣಸಘಟ್ಟ: ಓದಿನ ಜೊತೆಗೆ ಮಕ್ಕಳ ಪ್ರತಿಭೆಗಳ ಅನಾವರಣವು ಆಗಬೇಕು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಪ್ರಕಾಶಿಸುವಂತೆ ಮಾಡುತ್ತೇವೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಂ ತಿಪ್ಪೇಶಪ್ಪ ನವರು ಹೇಳಿದರು.ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಕುಳಗಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2022-23…

ಪಟ್ಟಣದ APMC ಆವರಣದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಕಾರ್ಯಕ್ರಮ.

ನ್ಯಾಮತಿ : ತಂತ್ರಜ್ಞಾನ ವೇಗವಾಗು ಬೆಳೆದಂತೆ ಇಂದಿನ ಯುವ ಜನಾಂಗದಲ್ಲಿ ಧಾರ್ಮಿಕ ನಂಬಿಕೆಗಳು,ಆಚರಣೆಗಳು ಕಡಿಮೆಯಾಗುತ್ತಿದ್ದು, ಮಕ್ಕಳಲ್ಲಿ ಸಣ್ಣ ವಯಸ್ಸಿನಲ್ಲಿಯೇ ಸಂಸ್ಕಾರಯುತ ಜೀವನ ಮೌಲ್ಯಗಳ ಬಗ್ಗೆ ತಿಳುವಳಿಕೆ ನೀಡುವಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವವಾದದ್ದು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಪಟ್ಟಣದ…