Day: September 13, 2022

ಚಿಂತನಾ ಶಕ್ತಿ ಬೆಳವಣಿಗೆಗೆ ಶ್ರದ್ಧೆ, ಏಕಾಗ್ರತೆ , ಪರಿಶ್ರಮಗಳು  ಅತ್ಯಗತ್ಯ- ಜಿ ಆರ್ ಷಣ್ಮುಖಪ್ಪ

ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿ ಶ್ರದ್ಧೆ,ಏಕಾಗ್ರತೆ, ಸತತ ಪರಿಶ್ರಮವಹಿಸಿ ವಿದ್ಯಾಭ್ಯಾಸ ಮಾಡಬೇಕು. ಆಗ ಅವರ ಚಿಂತನಾ ಶಕ್ತಿ ಬೆಳವಣಿಗೆಯಾಗುತ್ತದೆ ಅದು ಅವರ ಭವಿಷ್ಯವನ್ನು ಕಟ್ಟಿಕೊಡುತ್ತದೆ ಎಂದು ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯ ಜಿ ಆರ್ ಷಣ್ಮುಖಪ್ಪ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅತ್ತಿಗೆರೆಯ…

ಧರ್ಮ ಮಾರ್ಗದಲ್ಲಿ ನಡೆದು ಸಂಸ್ಕಾರವಂತರಾಗಿ ಬಾಳ್ವೆ ನಡೆಸಬೇಕು ಹಿರೇಕಲ್ಮಠದ ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ

ಹೊನ್ನಾಳಿ:ಎಲ್ಲರೂ ಧರ್ಮ ಮಾರ್ಗದಲ್ಲಿ ನಡೆದು ಸಂಸ್ಕಾರವಂತರಾಗಿ ಬಾಳ್ವೆ ನಡೆಸಬೇಕು ಎಂದು ಹೊನ್ನಾಳಿಯ ಹಿರೇಕಲ್ಮಠದ ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ಮುಕ್ತೇನಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರೀ ವರ ಮಹಾಲಕ್ಷ್ಮೀ ಪೂಜೆ ಮತ್ತು…

ರಕ್ತದಾನ ಶ್ರೇಷ್ಠದಾನ ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸುವಂತೆ ಡಾ|| ಪ್ರಭಾ ಮಲ್ಲಿಕಾರ್ಜುನ್ ಕರೆ

ದಾವಣಗೆರೆ: ಅನ್ನದಾನ, ವಿದ್ಯಾದಾನ ಅಂತೆಯೇ ರಕ್ತದಾನವೂ ಸಹ ಶ್ರೇಷ್ಠವಾದದು. ಒಬ್ಬ ಆರೋಗ್ಯವಂತಹ ಮನುಷ್ಯ ರಕ್ತದಾನ ಮಾಡುವುದರಿಂದ ಅಮೂಲ್ಯ ಜೀವಗಳನ್ನು ಉಳಿಸಬಹುದು ಎಂದು ಬಾಪೂಜಿ ವಿದ್ಯಾಸಂಸ್ಥೆಯ ಸದಸ್ಯರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ಕರೆ ನೀಡಿದ್ದಾರೆ. ಎಸ್.ಎಸ್ ಮಲ್ಲಿಕಾರ್ಜುನರವರ 55ನೇ ಜನ್ಮದಿನದ ಹಿನ್ನೆಲೆಯಲ್ಲಿ…

ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ.

ಅಡಿಕೆ ಬೆಳೆಯಲ್ಲಿ ಕಾಣಿಸಿಕೊಂಡಿರುವ ಎಲೆಚುಕ್ಕೆ ರೋಗದ ಲಕ್ಷಣಗಳು, ಕಾರಣವಾದ ಅಂಶಗಳು ಹಾಗೂ ಹತೋಟಿ ಕ್ರಮಗಳ ಬಗ್ಗೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ತೀರ್ಥಹಳ್ಳಿ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಮಳಲೂರಿನ ಅರೇಹಳಿ ಗ್ರಾಮದಲ್ಲಿ ಆಯೋಜಿಸಿದ್ದ ಅಡಿಕೆ ಬೆಳೆಯ…

ಜಿ.ಟಿ.ಟಿ.ಸಿ : ಉಚಿತ ಅಲ್ಪಾವಧಿ ತರಬೇತಿಗೆ ಅರ್ಜಿ ಆಹ್ವಾನ.

ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಹರಿಹರದಲ್ಲಿ 18 ರಿಂದ 35 ವರ್ಷದೊಳಗಿನ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಗೆ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ, ಡಿಪೆÇ್ಲೀಮ ಮೆಕಾನಿಕಲ್, ಬಿ.ಇ ಮೆಕಾನಿಕಲ್ ಮತ್ತು ಯಾವುದೇ ಪದವಿ…

ಗುತ್ತಿಗೆ ಆಧಾರಿತ ಹುದ್ದೆಗಳ ಆಯ್ಕೆಪಟ್ಟಿ ಪ್ರಕಟ.

ದಾವಣಗೆರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ 15ನೇ ಹಣಕಾಸು ಆಯೋಗದಡಿ ನಗರ ಪ್ರದೇಶದ ವ್ಯಾಪ್ತಿಯಲ್ಲಿನ “ನಮ್ಮ ಕ್ಲಿನಿಕ್” ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರಿತ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಕುರಿತಂತೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ದಾವಣಗೆರೆ ನಗರ ಪ್ರದೇಶದ 15ನೇ ಹಣಕಾಸು…

ಲಿಂಗಪೂಜೆಯಿಂದ ಮನಸ್ಸಿಗೆ ನೆಮ್ಮದಿ ಶಿರಮಗೊಂಡನಹಳ್ಳಿ ಬಸವಗುರು ತಪೋವನದ ಶಿವಾನಂದ ಗುರೂಜಿ ಹೇಳಿದರು.

ಲಿಂಗಪೂಜೆಯಿಂದ ಮನಸ್ಸಿಗೆ ನೆಮ್ಮದಿ ಶಿರಮಗೊಂಡನಹಳ್ಳಿ ಬಸವಗುರು ತಪೋವನದ ಶಿವಾನಂದ ಗುರೂಜಿ ಹೇಳಿದರುಸುರಹೊನ್ನೆ( ನ್ಯಾಮತಿ): ಜಾತಿ ಭೇದವಿಲ್ಲದೇ ಲಿಂಗಪೂಜೆಯನ್ನು ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ಶಿರಮಗೊಂಡನಹಳ್ಳಿ ಬಸವಗುರು ತಪೋವನದ ಶಿವಾನಂದ ಗುರೂಜಿ ಹೇಳಿದರು.ಸಮೀಪದ ಸುರಹೊನ್ನೆ ಗ್ರಾಮದಲ್ಲಿ ಶಾಂತಾ ಮತ್ತು ಶಿವರಾಜ ಮುಂಡರಗಿ…