ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆ.25 ರಂದು ನಗರದ ಎಂ.ಸಿ.ಸಿ ಬಿ ಬ್ಲಾಕ್‍ನ ಬಾಪೂಜಿ ಸ್ಕೂಲ್ ಆವರಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಹಿರಿಯ ನಾಗರಿಕರಿಗೆ 60-69, 70-79 ಮತ್ತು 80 ವರ್ಷ ಮೇಲ್ಪಟ್ಟ ಮಹಿಳಾ ಮತ್ತು ಪುರಷರಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ಕ್ರೀಡಾ ಸ್ಪರ್ಧೆಯಲ್ಲಿ ನಡಿಗೆ, ರಿಂಗ್‍ನ್ನು ಬಕೇಟ್‍ಗೆ ಎಸೆಯುವುದು, ಮ್ಯೂಸಿಕಲ್ ಚೇರ್ಸ್, ಹಾಗೂ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಏಕಪಾತ್ರ ಅಭಿನಯ ಗಾಯನ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತ ಹಿರಿಯ ನಾಗರಿಕರು ಎಸ್.ಗುರುಮೂರ್ತಿ:6364282359, ನವೀನ್: 7483968224, ತಿಪ್ಪೇಶ್: 9148672498, ಮಾಲತೇಶ್ – 6362295320 ದೂರವಾಣಿ ಸಂಖ್ಯೆಗೆ ಕರೆಮಾಡಿ ನೋಂದಣಿ ಮಾಡಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳು ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *