ಹೆಚ್ ಗೋಪಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಉಪಾದ್ಯಕ್ಷರಾಗಿ ಸುರೇಶ್ ನಾಯ್ಕ ಆಯ್ಕೆ.
ಹೊನ್ನಾಳಿ: ತಾಲ್ಲೂಕಿನ ಹೆಚ್ ಗೋಪಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಉಪಾದ್ಯಕ್ಷರಾಗಿ ಸುರೇಶ್ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿರುವರು.ರಮೇಶರವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ನಡೆದ ಉಪಾಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಸುರೇಶ್ ನಾಯ್ಕ ಅವಿರೋದವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾ ಅಧಿಕಾರಿಯಾದ ಸಾಮಾಜಿಕ ವಲಯ ಅರಣ್ಯಾಧಿಕಾರಿ…