Day: September 24, 2022

ನ್ಯಾಮತಿ ತಾಲೂಕಿನ ಕೋಡಿಕೊಪ್ಪ ಗ್ರಾಮದ ಅಗಸೆ ಬಾಗಿಲು ಸ್ಥಾಪನೆ ಕಾರ್ಯಕ್ರಮ.

ನ್ಯಾಮತಿ ಃ ನ್ಯಾಮತಿ ತಾಲೂಕಿನ ಕೋಡಿಕೊಪ್ಪ ಗ್ರಾಮದ ಅಗಸೆ ಬಾಗಿಲು ಸ್ಥಾಪನೆ ಕಾರ್ಯಕ್ರಮ ಶನಿವಾರ ನಡೆಯಿತು. ಶ್ರೀ ಗಣಪತಿ , ಪುಣ್ಯಾಹ , ಗುರುಕಲಶ ಪೂಜಾ , ಅಭಿಷೇಕ ಸೇರಿದಂತೆ ವಿವಿಧ ದಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಶನಿವಾರ ಕೋಡಿಕೊಪ್ಪ ಗ್ರಾಮದ ಅಗಸೆ…

ಬಸಾಪುರ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರದ ಬಗ್ಗೆ ತಿಳುವಳಿಕೆ ಕಾರ್ಯಕ್ರಮ.

ದಾವಣಗೆರೆ ಮಹಾನಗರ ಪಾಲಿಕೆ 21ನೇ ವಾರ್ಡ್ ಬಸಾಪುರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರದ ಬಗ್ಗೆ ತಿಳುವಳಿಕೆ ನೀಡಲು ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗ್ರಾಮದ ಕೆ.ಎಲ್.ಹರೀಶ್ ಬಸಾಪುರ ಇತ್ತೀಚಿನ ದಿನಗಳಲ್ಲಿ ಆರೋಗ್ಯ ಪದ್ಧತಿಯ ಕಾರಣದಿಂದ…

ಹಿರಿಯ ನಾಗರಿಕರ ಸಹಕಾರ ಸಂಘ ನಿಯಮಿತ ಹಳೆ ಸರ್ಕಾರಿ ಆಸ್ಪತ್ರೆ ಕಟ್ಟಡದ ಆವರಣದಲ್ಲಿ ಈ ಸಂಘದ 2021-22 ನೇ ಸಾಲಿನ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

ಹೊನ್ನಾಳಿ ಸೆಪ್ಟೆಂಬರ್ 24 ಹಿರಿಯ ನಾಗರಿಕರ ಸಹಕಾರ ಸಂಘ ನಿಯಮಿತ ಹಳೆ ಸರ್ಕಾರಿ ಆಸ್ಪತ್ರೆ ಕಟ್ಟಡದ ಆವರಣದಲ್ಲಿ ಈ ಸಂಘದ 2021-22 ನೇ ಸಾಲಿನ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಹಮ್ಮಿಕೊಳ್ಳಲಾಯಿತು. ಇದರ ಉದ್ಘಾಟನೆಯನ್ನು ಹೊನ್ನಾಳಿ ಹಿರೇಕಲ್ ಮಠದ ಪೀಠಾಧ್ಯಕ್ಷರಾದ…

ನ್ಯಾಮತಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಗೋವಿನ ಕೋವಿ ಸಂಘದ 2021-22ನೇ ಸಾಲಿನ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ.

ನ್ಯಾಮತಿ: ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಗೋವಿನ ಕೋವಿ ಸಂಘದ 20 21 -20 22ನೇ ಸಾಲಿನ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಸರ್ಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಸಹಕಾರ ಪಿತಾಮಹ ಶ್ರೀಯುತ ಸಿದ್ದನಗೌಡ ಸಣ್ಣ ರಾಮನಗೌಡ…