ಸಾಸ್ವೆಹಳ್ಳಿ ಸಮೀಪದ ಕಮ್ಮಾರಗಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಎಸ್ಡಿಎಂಸಿ ರಚನೆಯಾಯಿತು.ಅಧ್ಯಕ್ಷರಾಗಿ ಹನುಮೇಶ್ ಬಿ, ಉಪಾಧ್ಯಕ್ಷರಾಗಿಕವಿತಾಆಯ್ಕೆಯಾದರು.ಈ ಸಂದರ್ಭದಲ್ಲಿ ಗುರವಂದನಾ ಕಾರ್ಯಕ್ರಮವನ್ನು ಮಾಡಲಾಯಿತು.ಶಿಕ್ಷಕರಿಗೆ ಗ್ರಾಮಸ್ಥರು ಸನ್ಮಾನಿಸಿದರು.
ABC News India