Month: September 2022

ಜಿಲ್ಲಾ ಉಸ್ತುವಾರಿ ಸಚಿವರÀ ಪ್ರವಾಸ ಕಾರ್ಯಕ್ರಮ.

ಮಾನ್ಯ ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸಸರಾಜ (ಬೈರತಿ) ರವರು ಸೆಪ್ಟೆಂಬರ್ ಮಾಹೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಸೆ.03 ರಂದು ಬೆಳಿಗ್ಗೆ 10 ರಿಂದ 11 ಗಂಟೆಗೆ ನಗರದ ಪೂಜಾ ಇಂಟರ್‍ನ್ಯಾಷನಲ್ ಹೋಟೆಲ್ ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ…

 ನ್ಯಾಮತಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಇವರ ಸಹಯೋಗದಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ.

ನ್ಯಾಮತಿ ಃ ಜಗತ್ತಿನಲ್ಲಿ ಜ್ಞಾನ ಮತ್ತು ಜ್ಞಾನಿ ಪ್ರಮುಖ ಶಕ್ತಿಗಳು. ನೀರಿಗೆ ಸಂಸ್ಕಾರ ಕೊಟ್ಟರೆ ತೀರ್ಥವಾಗುತ್ತದೆ. ಅನ್ನಕ್ಕೆ ಸಂಸ್ಕಾರ ಕೊಟ್ಟರೆ ಪ್ರಸಾದವಾಗುತ್ತದೆ, ಸಗಣಿಗೆ ಸಂಸ್ಕಾರ ಕೊಟ್ಟರೆ ವಿಭೂತಿಯಾಗುತ್ತದೆ. ನಿಮಗೆಲ್ಲ ಒಳ್ಳೆ ಸಂಸ್ಕಾರ ಕೊಟ್ಟರೆ ಇಡೀ ಜಗತ್‍ನ್ನೇ ಆಳುತೀರಿ ಎಂದು ನ್ಯಾಮತಿ ಸರ್ಕಾರಿ…

ಕೌಶಲ್ಯಗಳನ್ನು ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಸಮನ್ವಯಾಧಿಕಾರಿ ತಿಪ್ಪೇಶಪ್ಪ.

ಹುಣಸಘಟ್ಟ: ಪ್ರತಿಯೊಂದು ಮಗುವಿನಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಪ್ರತಿಭೆಗೆ ಬೆಲೆ ಕಟ್ಟಲಾಗದು. ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದ್ದು ಇದನ್ನು ಸದುಪಯೋಗ ಮಾಡಿಕೊಂಡು ವಿದ್ಯಾರ್ಥಿಗಳು ಸಾಧನೆ ಮಾಡುವಂತೆ ತಾಲೂಕ ಸಮನ್ವಯಾಧಿಕಾರಿ ತಿಪ್ಪೇಶಪ್ಪ ಕರೆ ನೀಡಿದರು.ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಹನಗವಾಡಿ ಉನ್ನತೀಕರಿಸಿದ…

ಹೊನ್ನಾಳಿ ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ದೇವಸ್ಥಾನದ ಆವರಣದಲ್ಲಿ ರಕ್ತದಾನ ಶಿಬಿರ.

ಹೊನ್ನಾಳಿ:ರಕ್ತದಾನದಿಂದ ಒಂದು ಜೀವವನ್ನು ಉಳಿಸಬಹುದು. ಆದ್ದರಿಂದ, ಎಲ್ಲರೂ ರಕ್ತದಾನ ಮಾಡುವ ಮೂಲಕ ಅವಶ್ಯಕತೆ ಇರುವವರಿಗೆ ರಕ್ತ ಲಭಿಸುವಂತೆ ನೋಡಿಕೊಳ್ಳಬೇಕು ಎಂದು ಕೂಲಂಬಿ ಗ್ರಾಪಂ ಉಪಾಧ್ಯಕ್ಷ ಟಿ.ಎಸ್. ಬಸವರಾಜ್ ಹೇಳಿದರು.ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ದೇವಸ್ಥಾನದ ಆವರಣದಲ್ಲಿ ಗಣೇಶ ಚತುರ್ಥಿ…

ನ್ಯಾಮತಿಯ ಕೋಡಿಕೋಪ ರಸ್ತೆಯ ಕಲ್ಮಠದಲ್ಲಿರು ಸರ್ವಸಿದ್ದಿ ವಿನಾಯಕ ಶಿಲಾಮೂರ್ತಿಗೆ ವಿಶೇಷ ಪೂಜಾ.

ನ್ಯಾಮತಿ ಃ ಹಿಂದುಗಳ ಪವಿತ್ರಹಬ್ಬಗಳಲ್ಲಿ ಒಂದಾದ ಗಣೇಶ ಚತುರ್ಥಿಯನ್ನು ನ್ಯಾಮತಿ ಪಟ್ಟಣ ಹಾಗೂ ತಾಲೂಕಿನಾದ್ಯಂತ ಅತ್ಯಂತ ಸಡಗರ ಸಂಭ್ರಮದಿಂದ ಬುಧವಾರ ಆಚರಣೆ ಮಾಡಲಾಯಿತು.ಶ್ರಾವಣ ಮಾಸ ಮುಗಿಯುತ್ತಿದ್ದಂತೆ ಚೌತಿಯಂದು ಗಣೇಶ ಚತುರ್ಥಿ ಬರುತ್ತದೆ. ಅಂದಿನ ದಿನ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತದೆ. ಹಬ್ಬದ ಆಚರಣೆಗೆ…

ಕೂಲಂಬಿ ಗ್ರಾಮದಲ್ಲಿ ನೂತನ ಟ್ಯಾಕ್ಟರ್ ಚಲಾಯಿಸಿ,ಚಾಲನೆ ನೀಡಿದ D.S ಪ್ರದೀಪ್ ಗೌಡ್ರು.

ಹೊನ್ನಾಳಿ ಸೆಪ್ಟೆಂಬರ್ 1 ತಾಲೂಕಿನ ಕುಲಂಬಿ ಗ್ರಾಮದ ರೈತರಾದ ಸತ್ಯೇರ ರುದ್ರಪ್ಪನವರ ಮಗ ಪ್ರಕಾಶ್ ರವರು ಹೊಸದಾಗಿ ಟ್ರ್ಯಾಕ್ಟರ್ ಅನ್ನ ಖರೀದಿ ಮಾಡಿಕೊಂಡು ಬಂದಿರುವ ಹಿನ್ನೆಲೆಯಲ್ಲಿ ಗಣೇಶನ ಹಬ್ಬದ ದಿನದಂದೆ ಟ್ರ್ಯಾಕ್ಟರ್ ಅನ್ನು ಪೂಜೆನ ಮಾಡಿ,ಪ್ರಕಾಶ್ ರವರ ಕರೆಯ ಮೇರೆಗೆ ಹೊನ್ನಾಳಿ…