Month: September 2022

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿಗೆ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿವೇತನ ನೀಡಲು ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.ಅಭ್ಯರ್ಥಿಗಳು ಕರ್ನಾಟಕ ರಾಜ್ಯ ನಿವಾಸಿಯಾಗಿದ್ದು, ಗ್ರಾಮೀಣ ಪ್ರದೇಶದವರಾಗಿರಬೇಕು. ವ್ಯಾಸಂಗ ಮಾಡುತ್ತಿರುವ ಕಾಲೇಜಿನಿಂದ…

ತಾಲ್ಲೂಕು ಮಟ್ಟದ ಬ್ಲಾಕ್ ಕೋ-ಆರ್ಡಿನೇಟರ್ ಹುದ್ದೆಗೆ ಅರ್ಜಿ ಆಹ್ವಾನ.

ರಾಷ್ಟ್ರೀಯ ಪೆÇೀಷಣೆ ಅಭಿಯಾನ (ಪೋಷಣ್ 2.0) ಯೋಜನೆಯಡಿ ದಾವಣಗೆರೆ ಹಾಗೂ ಹರಿಹರ ಶಿಶು ಅಭಿವೃದ್ಧಿ ಯೋಜನೆಯ ತಾಲ್ಲೂಕು ಮಟ್ಟದ ಬ್ಲಾಕ್ ಕೋ-ಆರ್ಡಿನೇಟರ್ ಹುದ್ದೆಗೆ ಕಾಲಾವಧಿಯು 11 ತಿಂಗಳುಗಳಾಗಿದ್ದು, ಕೆಲಸ ನಿರ್ವಹಣೆಯ ಆಧಾರದ ಮೇಲೆ ಜಿಲ್ಲಾ ಸಮಿತಿಯ ಅನುಮೋದನೆ ಮೇರೆಗೆ ಮುಂದುವರೆಸಲಾಗುವುದು ಎಂಬ…

23 ರಂದು ನೇರ ಸಂದರ್ಶನ.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಸೆ.23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ವಾಕ್-ಇನ್-ಇಂಟವ್ರ್ಯೂವ್ ನಲ್ಲಿ ಖಾಸಾಗಿ ಕಂಪನಿಗಳು ಭಾಗವಹಿಸುತ್ತಿದ್ದು ಪಿಯುಸಿ,…

ನ್ಯಾಮತಿ ಪಟ್ಟಣದ ಕಾಳಿಕಾಂಬ ಬೀದಿಯ , ಅರಳೆಕಟ್ಟಿ ವೃತ್ತದ ಹಾಗೂ ವೀರಭದ್ರೇಶ್ವರ ದೇಗುಲದಲ್ಲಿ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಮೆರವಣಿಗೆ

ನ್ಯಾಮತಿ ಃ ನ್ಯಾಮತಿ ಪಟ್ಟಣದ ಕಾಳಿಕಾಂಬ ಬೀದಿಯ , ಅರಳೆಕಟ್ಟಿ ವೃತ್ತದ ಹಾಗೂ ವೀರಭದ್ರೇಶ್ವರ ದೇಗುಲದಲ್ಲಿ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಮೆರವಣಿಗೆ ಬುಧವಾರ ಅದ್ದೂರಿಯಾಗಿ ನಡೆಯಿತು.ಕಾಳಿಕಾಂಬ ಬೀದಿಯ ರೈತ ಯುವ ಮುಖಂಡರು ತರಕಾರಿ ಗಣಪತಿ ಸೇವಾ ಸಂಘ ಸಮಿತಿ…

ಎಲ್ಲಾ ಮಠ-ಮಾನ್ಯಗಳಿಗೂ ಮಾದರಿ ಲಿಂಗೈಕ್ಯ ಶಿವಕುಮಾರ ಶ್ರೀಗಳು : ಸಾಹಿತಿ ತೆಲಿಗಿ ವೀರಭದ್ರಪ್ಪ.

ಹುಣಸಘಟ್ಟ: ಸದಾ ಜೀವನದ ಮೌಲ್ಯಗಳನ್ನು ಪ್ರಶಂಸಿಸಿ ಸಮಾಜ ಕಟ್ಟುವಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ ಸೇವೆ ಅನನ್ಯ. ಇವರ ಜೀವನವೇ ಒಂದು ಇತಿಹಾಸ. ಶ್ರೀಗಳು ಕೆಸರಿನ ಕಮಲ ವಲ್ಲ ಅಗ್ನಿ ಕಮಲ ಅವರು ಮಾತನಾಡಿದರೆ ವಿಧಾನಸೌಧವೇ ನಡುಗುತ್ತಿತ್ತು ಎಂದು ಸಾಹಿತಿ ತೆಲಗಿ ವೀರಭದ್ರಪ್ಪನವರು…

ಅಲ್ಪಾವಧಿ ಅಧಿಕಾರ ಅಭಿವೃದ್ಧಿ ಅಪಾರ.

ಮಾಜಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ರವರು ಇಂದು ತಮ್ಮ 55 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಇಂತಹ ದೂರ ದೃಷ್ಟಿ ಚಿಂತನೆಯುಳ್ಳ ನಾಯಕ ಅಧಿಕಾರದ ಅಜ್ಞಾತವಾಸದಲ್ಲಿರುವುದು ಮಾತ್ರ ವಿಪರ್ಯಾಸ ಎಂದರೆ ತಪ್ಪಾಗಲಾರದು. ಎಲ್ಲರ ನೆಚ್ಚಿನ ಮಲ್ಲಣ್ಣ ರಾಜಕೀಯ ಜೀವನದಲ್ಲಿ ಅಧಿಕಾರದಲ್ಲಿ…

ಸೆ. 25 ರಂದು ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆ

ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಸೆ.25 ರಂದು ನಗರದ ಎಂ.ಸಿ.ಸಿ ಬಿ ಬ್ಲಾಕ್‍ನ ಬಾಪೂಜಿ ಸ್ಕೂಲ್ ಆವರಣದಲ್ಲಿ ಹಿರಿಯ ನಾಗರಿಕರಿಗೆ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಹಿರಿಯ ನಾಗರಿಕರಿಗೆ 60-69, 70-79 ಮತ್ತು 80 ವರ್ಷ ಮೇಲ್ಪಟ್ಟ ಮಹಿಳಾ…

ಕಕ್ಕರಗೊಳ್ಳದಲ್ಲಿ 107 ಎಸ್ಸೆಸ್ಸೆಂ ಅಭಿಮಾನಿಗಳಿಂದ ರಕ್ತದಾನ ಆರೋಗ್ಯವಂತ ಮಹಿಳೆಯರು ಸಹ ರಕ್ತದಾನ ಮಾಡಬಹುದು:ಡಾ|| ಪ್ರಭಾ ಮಲ್ಲಿಕಾರ್ಜುನ್ ಕರೆ.

ದಾವಣಗೆರೆ: ಆರೋಗ್ಯವಂತ 18 ವರ್ಷ ತುಂಬಿದ 50 ವರ್ಷದೊಳಗಿನ ಮಹಿಳೆಯರು ಸಹ ರಕ್ತದಾನ ಮಾಡಬಹುದು ಎಂದು ಬಾಪೂಜಿ ವಿದ್ಯಾಸಂಸ್ಥೆಯ ಸದಸ್ಯರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು. ಎಸ್.ಎಸ್ ಮಲ್ಲಿಕಾರ್ಜುನರವರ 55ನೇ ಜನ್ಮದಿನದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಬೃಹತ್ ರಕ್ತದಾನ ಅಭಿಯಾನದಡಿ ಇಂದು…

ಖೋ ಖೋ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥೀಗಳಿಗೆ ಸಹಕಾರ ಸಂಘದ ವತಿಯಿಂದ ಟಿಷರ್ಟ ಮತ್ತು (ಲಾಯರ್ಸ)ಚಡ್ಡಿ ವಿತರಣೆ.

ನ್ಯಾಮತಿ: ಗೋವಿನಕೊವಿ ಸರ್ಕಾರಿ ಪ್ರೌಡಶಾಲೆ ಬಾಲಕರು ಮತ್ತು ಬಾಲಕಿರು ತಾಲೂಕು ಮಟ್ಟದ ಖೋ ಖೋ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದಿರುವ ಹಿನ್ನಲೆಯಲ್ಲಿ ಆಶಾಲಾ ಮಕ್ಕಳಿಗೆ ಗೋವಿನಕೋವಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಹಾಗೂ ಶ್ರೀ ಧರ್ಮಸ್ಥಳ ಯೋಜನೆ…

ಜಿಲ್ಲಾ ಕ್ರೀಡಾಂಗಣದಲ್ಲಿ ನೂರಕ್ಕೂ ಹೆಚ್ಚು ಎಸ್ಸೆಸ್ಸೆಂ ಅಭಿಮಾನಿಗಳಿಂದ ರಕ್ತದಾನ ಮಾಡಲು ಪ್ರೇರೆಪಿಸುವಂತೆ ಡಾ|| ಪ್ರಭಾ ಮಲ್ಲಿಕಾರ್ಜುನ್ ಕರೆ

ದಾವಣಗೆರೆ: ಅನ್ನದಾನ, ವಿದ್ಯಾದಾನ ಅಂತೆಯೇ ರಕ್ತದಾನವೂ ಸಹ ಶ್ರೇಷ್ಠವಾಗಿದ್ದು, ಇದನ್ನು ಆರೋಗ್ಯವಂತ 18 ವರ್ಷ ತುಂಬಿದ 50 ವರ್ಷದೊಳಗಿನ ಆರೋಗ್ಯವಂತರಿಗೆ ರಕ್ತದಾನ ಮಾಡಲು ಪ್ರೇರೆಪಿಸಬೇಕೆಂದು ಎಂದು ಬಾಪೂಜಿ ವಿದ್ಯಾಸಂಸ್ಥೆಯ ಸದಸ್ಯರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ಕರೆ ನೀಡಿದ್ದಾರೆ.ಎಸ್.ಎಸ್ ಮಲ್ಲಿಕಾರ್ಜುನರವರ 55ನೇ…