ಕುಳಗಟ್ಟೆ: ಪ್ರತಿಭಾ ಕಾರಂಜಿ ಕೇವಲ ಪ್ರಶಸ್ತಿ ನೀಡಲು ಮಾತ್ರವಲ್ಲ : ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇಶಪ್ಪ.
ಹುಣಸಘಟ್ಟ: ಓದಿನ ಜೊತೆಗೆ ಮಕ್ಕಳ ಪ್ರತಿಭೆಗಳ ಅನಾವರಣವು ಆಗಬೇಕು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಪ್ರಕಾಶಿಸುವಂತೆ ಮಾಡುತ್ತೇವೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಂ ತಿಪ್ಪೇಶಪ್ಪ ನವರು ಹೇಳಿದರು.ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಕುಳಗಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2022-23…