Month: September 2022

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ರಿಂದ ಪ್ರಗತಿ ಪರಿಶೀಲನೆರೈತರ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಸೂಚನೆ.

ತಾಲ್ಲೂಕು ಕಚೇರಿಯಲ್ಲಿ ರೈತರಿಗೆ ನೀಡುವ ಸೌಲಭ್ಯಗಳನ್ನು ವಿಳಂಬವಿಲ್ಲದೆ ಆದ್ಯತೆ ಮೇಲೆ ಪರಿಗಣಿಸಿ ಕ್ರಮ ಕೈಗೊಳ್ಳಬೇಕೆಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಹಕಾರ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ತಿಳಿಸಿದರು.ಅವರು (ಸೆ.5) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ…

ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ.

2021-22ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪಯೋಜನೆಯಲ್ಲಿ ಬಳಕೆಯಾಗದ ಅನುದಾನದ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ 14 ಮಹಿಳೆಯರಿಗೆ ಸೌಲಭ್ಯ ಒದಗಿಸಲಾಗಿದ್ದು. ದಾವಣಗೆರೆ ಜಿಲ್ಲೆಗೆ ಒಟ್ಟು 14 ಭೌತಿಕ ಗುರಿಯನ್ನು ನಿಗದಿಪಡಿಸಿ ಅರ್ಹ…

ಕ್ರೀಡಾಪಟುಗಳ ಸಂಘದಿಂದ ಕ್ರಿಕೆಟ್ ಗಣಪತಿ ವೀಕ್ಷಣೆ, ಕ್ರೀಡಾಪಟುಗಳಿಂದಎಸ್ಸೆಸ್-ಎಸ್ಸೆಸ್ಸೆಂ ಅವರಿಗೆ ಸನ್ಮಾನ.

ದಾವಣಗೆರೆ: ನವಭಾರತ ವೀಘ್ನೇಶ್ವರ ಯುವಕರ ಸಂಘ, ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘ ಹಾಗೂ ಸ್ಟೇಡಿಯಂ ಫ್ರೇಂಡ್ಸ್ ಗ್ರೂಪ್ ಇವರ ವತಿಯಿಂದ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕ್ರಿಕೆಟ್ ಗಣಪತಿಯನ್ನು ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು, ಮಾಜಿ ಸಚಿವರರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ವೀಕ್ಷಿಸಿದರು.ಕಳೆದ…

ನ್ಯಾಮತಿ ತಾಲೂಕಿನ ಕೋಟೆಹಾಳ್ ವೆಂಕಟೇಶ್ ನಗರದಲ್ಲಿ ಮಳೆಯಿಂದ ಮನೆಯಾನಿ ಎಂ.ಪಿ.ರೇಣುಕಾಚಾರ್ಯ ವೀಕ್ಷಣೆ

ನ್ಯಾಮತಿ : ಮಳೆನಿಂತರು ಮರದ ಹನಿ ನಿಂತಿಲ್ಲಾ ಎನ್ನುವಂತಹ ಪರಿಸ್ಥಿತಿ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಲ್ಲಿ ನಿರ್ಮಾಣವಾಗಿದೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು. ನ್ಯಾಮತಿ ತಾಲೂಕಿನ ವಿವಿಧ ಮಳೆಹಾನಿ ಪೀಡಿತ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಳೆಹಾನಿ ಪರಿಶೀಲನೆ…

ಹೊಟ್ಯಾಪುರ ಹಿರೇಮಠದಲ್ಲಿ ನಡೆಯುತ್ತಿರುವ ವೈಶಿಷ್ಟಪೂರ್ಣ ಎಳೆಗೌರಿ ಹಬ್ಬದ ಸಂಭ್ರಮ.

ಹುಣಸಘಟ್ಟ: ಗೌರಿ-ಗಣೇಶನ ಹಬ್ಬದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಹಲವು ಮನೆಗಳಲ್ಲಿ ಕಟ್ಟುನಿಟ್ಟಿನಿಂದ ಎಳೆಗೌರಿ ಹಬ್ಬವನ್ನು ಆಚರಿಸುತ್ತಾರೆ. ಎಳೆ ಗೌರಿಯನ್ನು ಪೂಜಿಸಿದರೆ ತಮ್ಮ ಮನೆತನದ ಸಮೃದ್ಧಿಯು ವೃದ್ಧಿಯಾಗುತ್ತದೆ ಎಂಬ ನಂಬಿಕೆ ಹಿನ್ನೆಲೆಯಲ್ಲಿ ಹೋಟ್ಯಾಪುರ ಸೇರಿದಂತೆ ಸಾಸ್ವೆಹಳ್ಳಿ ಹೋಬಳಿ ವ್ಯಾಪ್ತಿಯ ಸುತ್ತಮುತ್ತಲ ಗ್ರಾಮಗಳಲ್ಲಿ ಸೋಮವಾರ ವೈಶಿಷ್ಟ್ಯಪೂರ್ಣವಾಗಿ…

ಮನುಷ್ಯನ ಜೀವನದಲ್ಲಿ ಶಿಕ್ಷಣ ಎಷ್ಟು ಮುಖ್ಯವೋ,ಕ್ರೀಡೆಗಳು ಕೂಡ ಅಷ್ಟೇ ಮುಖ್ಯ ಎಂ.ಪಿ.ರೇಣುಕಾಚಾರ್ಯ.

ಹೊನ್ನಾಳಿ : ಮನುಷ್ಯನ ಜೀವನದಲ್ಲಿ ಶಿಕ್ಷಣ ಎಷ್ಟು ಮುಖ್ಯವೋ,ಕ್ರೀಡೆಗಳು ಕೂಡ ಅಷ್ಟೇ ಮುಖ್ಯ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚಿನ ಮಹತ್ವ ನೀಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ…

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ನೀಡಲಾಗುವ 2022-23ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಿಂದ ಆಯ್ಕೆಯಾದ ಶಿಕ್ಷಕರಿಗೆ ಸೆ.05 ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ…

ಸೆ.02 ರ ಮಳೆ ವಿವರ

ಜಿಲ್ಲೆಯಲ್ಲಿ ಸೆಪ್ಟಂಬರ್ 02 ರಂದು ಬಿದ್ದ ಮಳೆಯ ವಿವರದನ್ವಯ 1.6 ಮಿ.ಮೀ. ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.ಚನ್ನಗಿರಿಯಲ್ಲಿ ವಾಡಿಕೆ ಮಳೆ 3.4 ಮಿ.ಮೀ ಹಾಗೂ ವಾಸ್ತವ ಮಳೆ 0.6 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ…

ಬರಗೂರು ರಾಮಚಂದ್ರಪ್ಪ ವಿರುದ್ಧ
ದೂರು: ಬಂಡಾಯ ಸಂಘಟನೆ ಖಂಡನೆ

ದಾವಣಗೆರೆ: ನಲವತ್ತು ವರ್ಷಗಳ ಹಿಂದೆ ಬರೆದ ಕಾದಂಬರಿ ಒಂದರಲ್ಲಿ ರಾಷ್ಟ್ರ ಗೀತೆಗೆ ಅವಮಾನ ಮಾಡಿದ್ದಾರೆಂದು ಲೇಖಕ ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮತ್ತಿತರರು ಪೋಲಿಸರಿಗೆ ದೂರು ನೀಡಿರುವುದು ಹಾಸ್ಯಾಸ್ಪದ ಎಂದು ದಾವಣಗೆರೆ ಜಿಲ್ಲಾ ಬಂಡಾಯ…

ಸಾಸ್ವೆಹಳ್ಳಿ: ಅದ್ದೂರಿ ಗಣೇಶನ ಮೂರ್ತಿ ವಿಸರ್ಜನೆ.

ಹುಣಸಘಟ್ಟ: ಹೋಬಳಿ ಸಾಸ್ವೆಹಳ್ಳಿಯ ಚನ್ನದಾಸರ ಕೇರಿಯಲ್ಲಿ ಚಿನ್ನ ದಾಸ ಯುವಕ ಸಂಘದ ಸಮಿತಿಯವರು ಪ್ರತಿಷ್ಠಾಪಿಸಿದ 15 ನೇ ವರ್ಷದ ಅದ್ದೂರಿ ಗಣೇಶನ ಮೂರ್ತಿಯನ್ನು ಶುಕ್ರವಾರ ಜಾನಪದ ಕಲಾಮೇಳ ಗಳೊಂದಿಗೆ ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜಿಸಲಾಯಿತು.ಚಿನ್ನ ದಾಸ ಯುವಕ ಸಂಘವು ಮೂರುದಿನಗಳ ಕಾಲ…