Month: October 2022

ಗ್ರಾಮಗಳ ಸುಸ್ಥಿರ ಅಭಿವೃದ್ಧಿಗೆ ಕಾಲಮಿತಿಯೊಳಗೆ
ದೂರದೃಷ್ಟಿ ಯೋಜನೆ ಸಿದ್ಧಪಡಿಸಿ
-ನಗರಾಭಿವೃದ್ಧಿ ಖಾತೆ ಸಚಿವ ಬಿ.ಎ.ಬಸವರಾಜ (ಭೈರತಿ)

ಗ್ರಾಮಗಳಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಸುಸ್ಥಿರಅಭಿವೃದ್ಧಿಗೆ ಐದು ವರ್ಷಗಳ ಅವಧಿಯ ದೂರು ದೃಷ್ಟಿಯೋಜನೆಯನ್ನು ಕಾಲಮಿತಿಯೊಳಗೆ ರೂಪಿಸಲುನಗರಾಭಿವೃದ್ಧಿ ಖಾತೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿಸಚಿವರಾದ ಬಿ.ಎ.ಬಸವರಾಜ(ಬೈರತಿ) ಅವರು ಸಲಹೆ ನೀಡಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯಗ್ರಾಮ ಪಂಚಾಯತಿಗಳ ದೂರು ದೃಷ್ಟಿ ಯೋಜನೆತಯಾರಿಕಾ ತರಬೇತಿಗೆ ಚಾಲನೆ ನೀಡಿ…

ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ
ಪುಸ್ತಕಗಳು ಶೇಕಡ 50 ರಿಯಾಯಿತಿ ದರದಲ್ಲಿ ಮಾರಾಟ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಪುಸ್ತಕಪ್ರಾಧಿಕಾರದ ಎಲ್ಲಾ ಪ್ರಸ್ತಕಗಳನ್ನು ನವೆಂಬರ್ ತಿಂಗಳಪೂರ್ತಿ ಶೇ. 50 ರ ರಿಯಾಯಿತಿ ದರಗಳಲ್ಲಿ ಮಾರಾಟಮಾರಟನಾಗುತ್ತಿದ್ದು, ಪುಸ್ತಕ ಪ್ರಿಯರು ಈ ಅವಕಾಶಬಳಸಿಕೊಳ್ಳಬಹುದಾಗಿದೆ.ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತುಸಂಸ್ಕøತಿ ಇಲಾಖೆಯ ಸಹಾಯಕ…

ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ವೀರಶೈವಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ ದಿಂದ 2022-23ನೇಸಾಲಿಗೆ ಈ ಕೆಳಕಂಡ ಯೋಜನೆಗಳಲ್ಲಿ ಸಾಲ ಹಾಗೂಸಹಾಯಧನ ಸೌಲಭ್ಯ ಪಡೆಯಲು ಇಚ್ಚಿಸುವ ವೀರಶೈವಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಈಕೆಳಕಂಡ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕಾಯಕ ಕಿರಣ ಯೋಜನೆ : ಈ ಯೋಜನೆಯಡಿ ಸೌಲಭ್ಯಪಡೆಯಲು ವೃತ್ತಿ…

ನ್ಯಾಮತಿ ತಾಲೂಕು ವೀರಶೈವ ಪಂಚಮಸಾಲಿ ಸಮಾಜದ ವತಿಯಿಂದ 199ನೇ ಕಿತ್ತೂರು ರಾಣಿ ಚೆನ್ನಮ್ಮನವರ ವಿಜಯೋತ್ಸವ ಕಾರ್ಯಕ್ರಮ.

ನ್ಯಾಮತಿ ತಾಲೂಕು ಒಡೆಯರ ಹತ್ತೂರು ಗ್ರಾಮದಲ್ಲಿ ಇಂದು ನ್ಯಾಮತಿ ತಾಲೂಕು ವೀರಶೈವ ಪಂಚಮಸಾಲಿ ಸಮಾಜದ ವತಿಯಿಂದ 199ನೇ ಕಿತ್ತೂರು ರಾಣಿ ಚೆನ್ನಮ್ಮನವರ ವಿಜಯೋತ್ಸವ ಕಾರ್ಯಕ್ರಮವನ್ನು ಚನ್ನಪ್ಪ ಸ್ವಾಮಿಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಯಿತು .ಇದರ ಉದ್ಘಾಟನೆಯನ್ನು ಚನ್ನಪ್ಪ ಮಾಸ್ಟರ್ ಮಾಳಿಗೇರ್ ನೆರವೇರಿಸಿದರು .ಅಧ್ಯಕ್ಷತೆಯನ್ನು…

ಉಚಿತ ಟಾಕಿಂಗ್ ಲ್ಯಾಪ್‍ಟಾಪ್ ವಿತರಣೆಗೆ ಅರ್ಜಿ ಆಹ್ವಾನ

2022-23ನೇ ಸಾಲಿನ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಮೆಟ್ರಿಕ್ & ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಉಚಿತ ಟಾಕಿಂಗ್ ಲ್ಯಾಪ್‍ಟಾಪ್ ವಿತರಿಸುವ ಯೋಜನೆಯಡಿ.  ಅರ್ಹ ದೃಷ್ಟಿದೋಷ ವಿಕಲಚೇತನರಿಗೆ ಲ್ಯಾಪ್‍ಟಾಪ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ…

ಸಬ್‍ಜ್ಯೂನಿಯರ್ ರಾಜ್ಯ ತಂಡಕ್ಕೆ ಆಯ್ಕೆ

ಮಹಾರಾಷ್ಟ್ರದ ಸತರಾದಲ್ಲಿ ಅಕ್ಟೋಬರ್ 29 ರಿಂದ ನವೆಂಬರ್ 2 ರ ವರೆಗೆ ನಡೆಯಲಿರುವ 32ನೇ ರಾಷ್ಟ್ರ ಮಟ್ಟದ ಸಬ್‍ಜ್ಯೂನಿಯರ್ ಖೋ-ಖೋ ಚಾಂಪಿಯನ್ ಶಿಪ್‍ನಲ್ಲಿ ಭಾಗವಹಿಸಲಿರುವ ರಾಜ್ಯ ಬಾಲಕರ ತಂಡಕ್ಕೆ ದಾವಣಗೆರೆ ಕ್ರೀಡಾ ಶಾಲೆಯ ಕ್ರೀಡಾಪಟು ಹಾಗೂ ತುರ್ಚಘಟ್ಟದ ಶ್ರೀ ಆಂಜನೇಯ ಸರ್ಕಾರಿ…

ಹೊಲಿಗೆ ಯಂತ್ರ ವಿತರಣೆಗೆ ಶ್ರವಣದೋಷವುಳ್ಳವರಿಂದ ಅರ್ಜಿ ಆಹ್ವಾನ

ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಂತ ಉದ್ಯೋಗ ಹೊಂದಲು ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.ಶ್ರವಣದೋಷವುಳ್ಳ ವ್ಯಕ್ತಿಯು ಕನಿಷ್ಠ ಎಸ್.ಎಸ್.ಎಲ್.ಸಿ ವರೆಗೆ ವ್ಯಾಸಂಗ ಮಾಡಿರಬೇಕು, ವೃತ್ತಿಗೆ ಸಂಬಂಧಿಸಿದಂತೆ ಶ್ರವಣದೋಷವುಳ್ಳ ವ್ಯಕ್ತಿಯು ಅಕ್ಷರಸ್ಥರಾಗಿದ್ದು, ಪ್ರಮಾಣ ಪತ್ರ ಸಲ್ಲಿಸಬೇಕು. ನವೆಂಬರ್ 30 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಹೊನ್ನಾಳಿ-ಶೈಲಜಾ…

ಯಶಸ್ವಿನಿ ಯೋಜನೆ ಜಾರಿಗೆ ನೋಂದಣಿ ಪ್ರಕ್ರಿಯೆ ಆರಂಭ

ಸಹಕಾರ ಇಲಾಖೆಯು 2022-23 ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಹೊಸ ಸದಸ್ಯರ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ. ನವೆಂಬರ್ 14 ರ ರೊಳಗಾಗಿ ಅರ್ಹರು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಡಳಿತದಿಂದ  ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವತಾಯಿ ಭುವನೇಶ್ವರಿ ಭಾವಚಿತ್ರ ಮೆರವಣಿಗೆ – ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನೆ

ಜಿಲ್ಲಾಡಳಿತದ ವತಿಯಿಂದ ನವೆಂಬರ್ ನ.01 ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ  ಜರುಗಲಿದೆ.ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಅವರು ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.ಇದಕ್ಕೂ ಮುನ್ನ ಬೆಳಿಗ್ಗೆ 8.30ಕ್ಕೆ…

ನ್ಯಾಮತಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಅಕ್ಟೋಬರ್ 30 ರ ಭಾನುವಾರ ಕಿತ್ತೂರು ರಾಣಿ ಚನ್ನಮ್ಮ ವಿಜಯೋತ್ಸವ ಕಾರ್ಯಕ್ರಮ.

ನ್ಯಾಮತಿ ಃ ನ್ಯಾಮತಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಅಕ್ಟೋಬರ್ 30 ರ ಭಾನುವಾರ ಕಿತ್ತೂರು ರಾಣಿ ಚನ್ನಮ್ಮ ವಿಜಯೋತ್ಸವ ಕಾರ್ಯಕ್ರಮವನ್ನು ನ್ಯಾಮತಿ ತಾಲೂಕಿನ ಒಡೆಯರ ಹತ್ತೂರು ಗ್ರಾಮದ ಚನ್ನಪ್ಪ ಸ್ವಾಮಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ನ್ಯಾಮತಿ…