ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಸ್ಮರಿಸುವುದು ನಮ್ಮ ಪುಣ್ಯ
ನ್ಯಾಮತಿ ಯುವ ಬ್ರಿಗೇಡ್ ವತಿಯಿಂದ ಶನಿವಾರ ಆಯೋಜಿಸಿದ್ದ ಭಾರತಕ್ಕೆ ಕರ್ನಾಟಕ ಕೊಡುಗೆ ಕನ್ನಡತೇರು ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ಆಗಮಿಸಿದ ಸಂದರ್ಭದಲ್ಲಿ ಕನ್ನಡತೇರಿಗೆ ಪೂಜೆ ನೆರವೇರಿಸಿ ಚಿತ್ರ ಪ್ರದರ್ಶನ ಪ್ರದರ್ಶಿಸಲಾಯಿತು.ಭಾರತದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಮಹನೀಯರ ಸ್ಮರಣೆ ಮಾಡುವುದು ನಮ್ಮ ಪುಣ್ಯದ ಕೆಲಸ…