Day: October 3, 2022

ಸಂತೋಷ ನಾಯ್ಕ್ ರವರಿಗೆ ಸನ್ಮಾನ ಕಾರ್ಯಕ್ರಮ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ದಾವಣಗೆರೆ ಜಿಲ್ಲಾ ಘಟಕದ ಜಿಲ್ಲಾ ಕಾರ್ಯದರ್ಶೀಯಾಗಿ ಆಯ್ಕೆಯಾಗಿರುವ ಚನ್ನಗಿರಿ ತಾಲ್ಲೂಕಿನ ಕಬ್ಬಳ ಗ್ರಾಮದ ಸಂತೋಷ ನಾಯ್ಕ್ ಅವರನ್ನು ಗ್ರಾಮದ ಶ್ರೀ ಸೇವಾಲಾಲ್ ಯುವಕರ ಸಂಘದ ವತಿಯಿಂದ ಸನ್ಮಾನ ಮಾಡಿ ಅಭಿನಂದಿಸಲಾಯಿತು.ಇದೆ ವೇಳೆ…

ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಲೆಕ್ಕಪರಿಶೋಧನಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ, ಸಹಾಯಕ ಶಾಖಾಧಿಕಾರಿ, ಆದಾಯ ತೆರಿಗೆ, ಅಬಕಾರಿ ನಿರೀಕ್ಷಕರು, ಸಿಬಿಐ, ಎನ್‍ಐಎ, ಎನ್‍ಸಿಬಿ ಯಲ್ಲಿ ಸಬ್- ಇನ್ಸ್‍ಪೆಕ್ಟರ್‍ಗಳು ಮತ್ತು ಕಿರಿಯ ಸಂಖ್ಯಾ ಸಂಗ್ರಹಣಾಧಿಕಾರಿ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ…

ರೈತರಿಗೆ ವಿವಿಧ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅಕ್ಟೋಬರ್ ಮಾಹೆಯಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.ಅಕ್ಟೋಬರ್…

ದಸರಾ ಮತ್ತು ಈದ್‍ಮಿಲಾದ್ ಹಬ್ಬದ ಪ್ರಯುಕ್ತ ನಾಗರಿಕ ಸಮನ್ವಯ ಸಮಿತಿ ಸಭೆ
ಶಾಂತಯುತವಾಗಿ ಹಬ್ಬ ಆಚರಿಸಲು ಯುವ ಸಮೂಹಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ : ಡಿ.ಸಿ

ಸಾರ್ವಜನಿಕವಾಗಿ ಆರ್ಯುಪೂಜೆ-ವಿಜಯದಶಮಿ ಮತ್ತು ಈದ್‍ಮಿಲಾದ್ ಹಬ್ಬದ ಸಂದರ್ಭದಲ್ಲಿ ಶಾಂತಿ ಸೌಹಾರ್ಧತೆ ಕಾಪಾಡಲು ಯುವ ಸಮೂಹಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯವಾದದ್ದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.ಸೋಮವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೆÇಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ವಿಜಯದಶಮಿ…

ಕುಳಗಟ್ಟೆ: ಶರನ್ನವರಾತ್ರಿ ದುರ್ಗಾದೇವಿಯನ್ನು ಪೂಜಿಸಿ, ಶರಣು ಹೋಗಲು ಅತ್ಯಂತ ಪ್ರಶಸ್ತ ಕಾಲ: ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮಿ

ಹುಣಸಘಟ್ಟ: ಬೇರೆ ದಿನಗಳಿಗಿಂತ ಈ ಶರನ್ನವರಾತ್ರಿ ದಿನಗಳಲ್ಲಿ ದೇವಿಯ ಸಾನಿಧ್ಯ ಅನೇಕಪಟ್ಟು ಹೆಚ್ಚಿರುತ್ತದೆ. ದುಷ್ಟರ ಶಿಕ್ಷಣೆ, ಶಿಷ್ಟ ರಕ್ಷಣೆ ಮಾಡುವ ದೇವಿಯ ಅನುಗ್ರಹ ಪ್ರಾಪ್ತವಾಗುತ್ತದೆ ಎಂಬ ನಂಬಿಕೆ ಇದೆ. ನವರಾತ್ರಿಯ ಒಂಬತ್ತು ದಿನಗಳ ಕಾಲ ಶ್ರೀ ದುರ್ಗಾದೇವಿಯನ್ನು ಪೂಜಿಸಿ ಆಕೆಯನ್ನು ಶರಣು…

ಹೊನ್ನಾಳಿ ತಾಲೂಕಿನ ತಕ್ಕನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕುಂಚಿಟಿಗ ಸಮಾಜದ ಮಾಜಿ ಜಿಲ್ಲಾಧ್ಯಕ್ಷ ಎಂ.ಎಲ್. ಸುರೇಶ್

ಹೊನ್ನಾಳಿ:2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ 15 ಲಕ್ಷ ರೂ.ಗಳನ್ನು ನನ್ನಿಂದ ಅಪೇಕ್ಷಿಸಿದ್ದರು ಎಂಬುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಈಚೆಗೆ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದು, ಅದು ಸತ್ಯಕ್ಕೆ ದೂರವಾದುದು ಎಂದು ಕುಂಚಿಟಿಗ ಸಮಾಜದ ಮಾಜಿ ಜಿಲ್ಲಾಧ್ಯಕ್ಷ ಎಂ.ಎಲ್. ಸುರೇಶ್ ಹೇಳಿದರು.ತಾಲೂಕಿನ ತಕ್ಕನಹಳ್ಳಿ…

ಗಾಂಧಿಜಯಂತಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರೀಯವರ ಜನ್ಮದಿನಾಚರಣೆ.

ನ್ಯಾಮತಿ: ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಇವರವತಿಯಿಂದ ತಾಲೂಕು ಕಛೇರಿ ಆವರಣದಲ್ಲಿ ಮಹಾತ್ಮ ಗಾಂಧಿಜಯಂತಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರೀಯವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಗಾಂಧೀಜಿ ಮತ್ತು ಲಾಲ್‍ಬಹದ್ದೂರ್ ಶಾಸ್ತ್ರಿ ಜಯಂತಿ

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಬೆಳಗುತ್ತಿ- ಮಲಿಗೆನಹಳ್ಳಿ ಯ. ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಕಾರ್ಯಕ್ರಮವನ್ನು ಶಾಲಾ ಎಸSDMC ಅಧ್ಯಕ್ಷರಾದ ಶ್ರೀ ಜಿ. ಕುಬೇರಪ್ಪ.ನವರು ಅಧ್ಯಕ್ಷತೆ ವಹಿಸಿ ಗಾಂಧೀಜಿಯವರು ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನು ಮುಡುಪಾಗಿಟ್ಟು…