ನ್ಯಾಮತಿ: ತಾಲೂಕು ಆಫೀಸ್ ಆವರಣದಲ್ಲಿ ಇಂದು ರಾಷ್ರ್ಟೀಯ ಹಬ್ಬಗಳ ಆಚರಣೆಯ ಸಮಿತಿ ಹಾಗೂ ತಾಲೂಕು ಆಡಳಿತ ವತಿಯಿಂದ ಶ್ರೀ ವಾಲ್ಮೀಕಿ ಜಯಂತಿಯನ್ನು ಅವಳಿ ತಾಲೂಕಿನ ಶಾಸಕ ಸಿಎಂ ರಾಜಕೀಯ ಕಾರ್ಯದರ್ಶೀ ಎಂ.ಪಿ ರೇಣುಕಾಚಾರ್ಯ ಅಧ್ಯಕ್ಷತೆಯಲ್ಲಿ ತಾಲೂಕು ದಂಢಾಧಿಕಾರಿಗಳಾದ ಶ್ರೀಮತಿ ರೇಣುಕಾ ಹಾಗೂ ಸಮಾಜದ ಮುಖಂಡರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು