ದಾವಣಗೆರೆ ತಾಲ್ಲೂಕು ಲೋಕಿಕೆರೆ ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಅ.15 ರಂದು ತಹಶೀಲ್ದಾರ್  ನೇತೃತ್ವದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಲು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತಾಲೂಕಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು  ತಮ್ಮ ಅಹವಾಲು ಮತ್ತು ಕುಂದುಕೊರತೆಗಳನ್ನು  ಅಧಿಕಾರಿಗಳಿಗೆ ಸಲ್ಲಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ತಹಶೀಲ್ದಾರ್ ಬಸನಗೌಡ ಕೋಟೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *