Day: October 15, 2022

ಶ್ರೀ ಹಳದಮ್ಮದೇವಿ ದೇವಸ್ಥಾನದಲ್ಲಿ ಪ್ರತಿಷ್ಟಾಪಿಸಿರುವ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಕಾರ್ಯಕ್ರಮ.

ಹೊನ್ನಾಳಿ : ನಗರದ ಶ್ರೀ ಹಳದಮ್ಮದೇವಿ ದೇವಸ್ಥಾನದಲ್ಲಿ ಪ್ರತಿಷ್ಟಾಪಿಸಿರುವ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಕಾರ್ಯಕ್ರಮ ಭಾನುವಾರ ಹೊನ್ನಾಳಿ ನಗರದಲ್ಲಿ ಅದ್ದೂರಿಯಾಗಿ ನಡೆಯಲಿದೆ.ಈಗಾಗಲೇ ಹೊನ್ನಾಳಿ ನಗರವು ಸಂಪೂರ್ಣವಾಗಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದ್ದು ಕೆಸರಿ ಬಣ್ಣದಿಂದ ಇಡೀ ನಗರ ಕಂಗೊಳೀಸುತ್ತಿದ್ದು ಎಲ್ಲರನ್ನೂ ತನ್ನತ್ತ ಸೆಳೆಯುವಂತೆ…

ಬಿಜೆಪಿ ಎಂದೂ ಮುಸ್ಲೀಂ ವಿರೋಧಿಯಲ್ಲಾ, ಅಲ್ಪಸಂಖ್ಯಾತರೆಲ್ಲರೂ ಭಯೋತ್ಪಾದಕರಲ್ಲಾ ಯಾರೋ ಕೆಲವರು ಮಾಡುವ ತಪ್ಪಿಗೆ ಸಂಘರ್ಷಗಳು ನಡೆಯುತ್ತಿವೆ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಬಿಜೆಪಿ ಎಂದೂ ಮುಸ್ಲೀಂ ವಿರೋಧಿಯಲ್ಲಾ, ಅಲ್ಪಸಂಖ್ಯಾತರೆಲ್ಲರೂ ಭಯೋತ್ಪಾದಕರಲ್ಲಾ ಯಾರೋ ಕೆಲವರು ಮಾಡುವ ತಪ್ಪಿಗೆ ಸಂಘರ್ಷಗಳು ನಡೆಯುತ್ತಿವೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಮುಸ್ಲಿಂ ಬಾಂಧವರು ಸಾಮೂಹಿಕವಾಗಿ ಕಾಂಗ್ರೆಸ್…

ಶ್ರೀ ದಿಡ್ಡಿ ಆಂಜನೇಯ ಸ್ವಾಮಿ ಸಂಸ್ಕøತ ಪಾಠಶಾಲೆಯಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ “ಶ್ರೀ ಭಗವದ್ಗೀತಾ ಅಭಿಯಾನ”

ಹೊನ್ನಾಳಿ:ಧರ್ಮಾಚರಣೆಯಿಂದ ಮನುಷ್ಯನ ಮನಸ್ಸಿಗೆ ಶಾಂತಿ, ನೆಮ್ಮದಿ ಲಭಿಸುತ್ತವೆ ಎಂದು ಶ್ರೀ ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.ಇಲ್ಲಿನ ಕೋಟೆಯ ಶ್ರೀ ದಿಡ್ಡಿ ಆಂಜನೇಯ ಸ್ವಾಮಿ ಸಂಸ್ಕøತ ಪಾಠಶಾಲೆಯಲ್ಲಿ ಶನಿವಾರ ನಡೆದ ಧರ್ಮಸಭೆಯಲ್ಲಿ “ಶ್ರೀ…