Day: October 18, 2022

10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೆಂದ್ರ (ಸಿಡಾಕ್) ಧಾರವಾಡ, ಶಶಿ ಬ್ಯೂಟಿಪಾರ್ಲರ್ ಮತ್ತು ತರಬೇತಿ ಕೇಂದ್ರ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಗಿರಿಜನ ಉಪಯೋಜನೆಯಡಿ “10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ”ವನ್ನು ಅಕ್ಟೋಬರ್ 19 ರಂದು ಬೆಳಿಗ್ಗೆ…

ಹೆಚ್ ನರಸಿಂಹಯ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಸಮಿತಿ ವತಿಯಿಂದ ತುಮಕೂರಿನಲ್ಲಿ ಡಿಸೆಂಬರ್ 28 ಹಾಗೂ 29 ರಂದು ನಡೆಯಲಿರುವ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನದ ಅಂಗವಾಗಿ ಜಿಲ್ಲಾ ಮಟ್ಟದ ಹೆಚ್ ನರಸಿಂಹಯ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು ವಿಜ್ಞಾನ ಮತ್ತು ವೈಚಾರಿಕ ಕ್ಷೇತ್ರದಲ್ಲಿ…

“ಸ್ವಚ್ಛ್ ಟಾಯ್‍ಕಾಥನ್” ಸ್ಪರ್ಧೆ

ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ “ಸ್ವಚ್ಛ್ ಟಾಯ್‍ಕಾಥನ್” ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.ಸ್ಪರ್ಧೆಯು ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದಿಂದ ನವೀನ ಸೃಜನಶೀಲ ಒಳಾಂಗಣ ಹಾಗೂ ಹೊರಾಂಗಣ ಆಟಿಕೆಗಳ ಮಾದರಿಗಳನ್ನು ರೂಪಿಸುವ ಕುರಿತಾಗಿ ಇದ್ದು, ಸ್ಪರ್ಧೆಯಲ್ಲಿ ಪಾಲಿಕೆ ವ್ಯಾಪ್ತಿಯ ನಾಗರಿಕರು, ಶಾಲಾ…

ಅ.20: ಏಕ ಗವಾಕ್ಷಿ ಸಮಿತಿ ಸಭೆ

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಅಕ್ಟೋಬರ್ 20 ರಂದು ಬೆ.11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯನ್ನು ಕರೆಯಲಾಗಿದೆ ಎಂದು ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕೋಟಿ ಕಂಠ ಗಾಯನ ಯಶಸ್ವಿಯಾಗಿ ಆಚರಿಸಲಾಗುವುದು

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಲಾಗಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಹೇಳಿದರು.ಮಂಗಳವಾರ ಜಿಲ್ಲಾಡಳಿತ ಭವನದ ಅಪರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘67 ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾಗುವ ಕೋಟಿ…

ನ್ಯಾಮತಿ ತಾಲೂಕು ಸೋಗಿಲು ಗ್ರಾಮದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ .

ನ್ಯಾಮತಿ ತಾಲೂಕು ಸೋಗಿಲು ಗ್ರಾಮದಲ್ಲಿಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಶಿವಮೊಗ್ಗ ಇವರ ವತಿಯಿಂದ ಸಾಮೂಹಿಕ ಸತ್ತನಾರಾಯಣ ಪೂಜಾ ಸಮಿತಿ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಮಲ್ಲಾಪುರ ವಲಯ ಇವರ…