Day: October 25, 2022

ನ್ಯಾಮತಿ ಪಟ್ಟಣದಲ್ಲಿರುವ ಕಾಂಗ್ರೆಸ್ ಮುಖಂಡ ಗುಂದೂರ್ ಲೋಕೇಶಪ್ಪನವರ ಮನೆಯಲ್ಲಿ ಲಕ್ಷ್ಮಿ ಪೂಜೆ.

ನ್ಯಾಮತಿ ಪಟ್ಟಣದಲ್ಲಿರುವ ಕಾಂಗ್ರೆಸ್ ಮುಖಂಡ ಗುಂದೂರ್ ಲೋಕೇಶಪ್ಪನವರ ಮನೆಯಲ್ಲಿ ನಿನ್ನೆ ರಾತ್ರಿ ಸಮಯ 8:30ಕ್ಕೆ ಸರಿಯಾಗಿ ಕುಟುಂಬ ಸಮೇತ ಲಕ್ಷ್ಮಿ ಪೂಜೆ ಮಾಡುವುದರ ಜೊತೆಗೆ ನ್ಯಾಮತಿ ತಾಲೂಕಿನ ಪ್ರತಿಯೊಬ್ಬರ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಹಣತೆ ಹಚ್ಚಿ ಪುಷ್ಪಾಲಂಕಾರದೊಂದಿಗೆ ದೀಪಾವಳಿಯ ಲಕ್ಷ್ಮಿ ಪೂಜೆಯನ್ನು…

ಮಾಧ್ಯಮ ಕ್ಷೇತ್ರದಲ್ಲಿ ಅಪ್ರೆಂಟಿಸ್ ತರಬೇತಿ: ಪರಿಶಿಷ್ಟ ಜಾತಿ ಪತ್ರಿಕೋದ್ಯಮ ಅಭ್ಯರ್ಥಿಗಳಿಂದ ಅರ್ಜಿ ಕರೆ.

ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ಸಾಲಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನ.10 ಕೊನೆಯ ದಿನವಾಗಿದೆ. ಪರಿಶಿಷ್ಟ ಜಾತಿಯ ಇಬ್ಬರು…