ಉಚಿತ ಟಾಕಿಂಗ್ ಲ್ಯಾಪ್‍ಟಾಪ್ ವಿತರಣೆಗೆ ಅರ್ಜಿ ಆಹ್ವಾನ
2022-23ನೇ ಸಾಲಿನ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಮೆಟ್ರಿಕ್ & ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಉಚಿತ ಟಾಕಿಂಗ್ ಲ್ಯಾಪ್‍ಟಾಪ್ ವಿತರಿಸುವ ಯೋಜನೆಯಡಿ. ಅರ್ಹ ದೃಷ್ಟಿದೋಷ ವಿಕಲಚೇತನರಿಗೆ ಲ್ಯಾಪ್‍ಟಾಪ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ…