ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಂತ ಉದ್ಯೋಗ ಹೊಂದಲು ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಶ್ರವಣದೋಷವುಳ್ಳ ವ್ಯಕ್ತಿಯು ಕನಿಷ್ಠ ಎಸ್.ಎಸ್.ಎಲ್.ಸಿ ವರೆಗೆ ವ್ಯಾಸಂಗ ಮಾಡಿರಬೇಕು, ವೃತ್ತಿಗೆ ಸಂಬಂಧಿಸಿದಂತೆ ಶ್ರವಣದೋಷವುಳ್ಳ ವ್ಯಕ್ತಿಯು ಅಕ್ಷರಸ್ಥರಾಗಿದ್ದು, ಪ್ರಮಾಣ ಪತ್ರ ಸಲ್ಲಿಸಬೇಕು. ನವೆಂಬರ್ 30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹೊನ್ನಾಳಿ-ಶೈಲಜಾ ಕೆ.ಎಂ. 9886366809, ಚನ್ನಗಿರಿ-ಕೆ ಸುಬ್ರಮಣ್ಯಂ 9945738141, ಜಗಳೂರು-ಎಂ ಕೆ ಶಿವನಗೌಡ 9945738141, ಹರಿಹರ-ಶಶಿಕಲಾ.ಟಿ. 9945458058, ದಾವಣಗೆರೆ-ಚನ್ನಪ್ಪ.ಬಿ 9590829024 ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ ಕಛೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.