Month: October 2022

ನ್ಯಾಮತಿ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿ ಆಯೋಜಿಸಿದ ಕೋಟಿ ಕಂಠ ಗಾಯನ.

ನ್ಯಾಮತಿ ಃ ಕನ್ನಡ ರಾಜ್ಯೋತ್ಸವ ಹೊಸಿಲಲ್ಲಿ ಹೊನ್ನಾಳಿ ಮಂಡಳ ಭಾರತೀಯ ಜನತಾ ಪಾರ್ಟೀ ನ್ಯಾಮತಿ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿ ಆಯೋಜಿಸಿದ ಕೋಟಿ ಕಂಠ ಗಾಯನ ಹಾಗೂ ಮಾತಾಡು ಮಾತಾಡು ಕನ್ನಡ ಕಾರ್ಯಕ್ರಮ ಹಲವಾರು ಬಿಜೆಪಿ ಕಾರ್ಯಕರ್ತರು ವಿಜಭೃಣೆಯಿಂದ…

ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದ ಕೋಟಿಕಂಠ ಗಾಯನ ಕಾರ್ಯಕ್ರಮವಿನೂತನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನಮ್ಮೆಲ್ಲರ ಪುಣ್ಯ: ಶಿವಾನಂದ ಕಾಪಶಿ

ಕೋಟಿ ಕಂಠ ಗಾಯನವು ಒಂದು ಅದ್ಭುತವಾದಂತಹ ಕಾರ್ಯಕ್ರಮವಾಗಿದ್ದು, ಈ ವಿನೂತನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನಮ್ಮೆಲ್ಲರ ಪುಣ್ಯ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಅಭಿಪ್ರಾಯ ವ್ಯಕ್ತಪಡಿಸಿದರು.ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.ಅರವತ್ತೇಳನೇ ಕರ್ನಾಟಕ…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ*

ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಇವರು ಅ.27 ಮತ್ತು 28 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು. ಅ.27 ರ ಸಂಜೆ 5 ಗಂಟೆಗೆ ಮಂಡ್ಯದಿಂದ ನಿರ್ಗಮಿಸಿ ರಾತ್ರಿ 9 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ…

ನ್ಯಾಮತಿ: ಜೀನಹಳ್ಳಿ ರಾಜಾಹುಲಿ ಬಾಯ್ಸ್ ರವರ ವತಿಯಿಂದ ರಾಜಾಹುಲಿ ಹೋರಿಗೆ ಹತ್ತನೇ ವರ್ಷದ ಹುಟ್ಟುಹಬ್ಬ.

ನ್ಯಾಮತಿ ತಾಲೂಕು ಜೀನಹಳ್ಳಿ ಗ್ರಾಮದಲ್ಲಿಂದು ರಾಜಾಹುಲಿ ಬಾಯ್ಸ್ ರವರ ವತಿಯಿಂದ ಹತ್ತು ವರ್ಷಗಳಿಂದ ಸತತವಾಗಿ ದೀಪಾವಳಿ ಹಬ್ಬದ ಬಲಿಪಾಡ್ಯ ಅಂಗವಾಗಿ ರಾಜ್ಯಾದ್ಯಂತ ಹೋರಿ ಬಿಡುವ ಕಾರ್ಯಕ್ರಮದಲ್ಲಿ ಸೋಲಿಲ್ಲದ ಸರದಾರ ಸತತವಾಗಿ ಹತ್ತು ವರ್ಷಗಳಿಂದ ಜಯಭಾರಿಸಿ ಜಯಗಳಿಸಿದ ರಾಜಾಹುಲಿ ಹೋರಿಗೆ ಹತ್ತನೇ ವರ್ಷದ…

ಎಂ.ಪಿ ರೇಣುಕಾಚಾರ್ಯ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ರವರು ಅ.28 ರಂದು ಬೆಳಗ್ಗೆ 10 ಗಂಟೆಗೆ ಹೊನ್ನಾಳಿಯಲ್ಲಿ ಆಯೋಜಿಸಿರುವ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮದಲ್ಲಿ ಭಾಗವಹಿಸುವರು ಮ.01.30 ಕ್ಕೆ ಕುಳಗಟ್ಟೆ, ಸಾಸ್ವೆಹಳ್ಳಿ, ಸವಳಂಗ ಮತ್ತು ಮಂಗನಕೊಪ್ಪ-ಚಟ್ನಹಳ್ಳಿ ಗ್ರಾಮಗಳಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು.ಕಾರ್ಯಕ್ರಮದಲ್ಲಿ ಭಾಗವಹಿಸಿ…

ನ್ಯಾಮತಿ ತಾಲೂಕಿನ ಜಿನಹಳ್ಳಿ ಗ್ರಾಮದಲ್ಲಿಂದು ಹೋರಿ ಬೆದರಿಸುವ ಕಾರ್ಯ

ನ್ಯಾಮತಿ ತಾಲೂಕಿನ ಜಿನಹಳ್ಳಿ ಗ್ರಾಮದಲ್ಲಿಂದು ಬಲಿಪಾಡ್ಯಮಿ ದಿನದ ಅಂಗವಾಗಿ 26 27 28 ಮೂರು ದಿನಗಳ ಕಾಲ ಹೋರಿ ಬೆದರಿಸುವ ಕಾರ್ಯ ನಡೆಯಲಿದ್ದು ಮೊದಲನೆಯ ದಿನವಾದ ಇಂದು ಹೋರಿಯ ಮುಖಕ್ಕೆ ಕೊಂಬಿಗೆ ಹಾಗೂ ಅದರ ಮೈ ತುಂಬ ಜೂಲಾ ಹಾಕಿ ಹೋರಿಯ…

ನ್ಯಾಮತಿ ಪಟ್ಟಣದಲ್ಲಿರುವ ಕಾಂಗ್ರೆಸ್ ಮುಖಂಡ ಗುಂದೂರ್ ಲೋಕೇಶಪ್ಪನವರ ಮನೆಯಲ್ಲಿ ಲಕ್ಷ್ಮಿ ಪೂಜೆ.

ನ್ಯಾಮತಿ ಪಟ್ಟಣದಲ್ಲಿರುವ ಕಾಂಗ್ರೆಸ್ ಮುಖಂಡ ಗುಂದೂರ್ ಲೋಕೇಶಪ್ಪನವರ ಮನೆಯಲ್ಲಿ ನಿನ್ನೆ ರಾತ್ರಿ ಸಮಯ 8:30ಕ್ಕೆ ಸರಿಯಾಗಿ ಕುಟುಂಬ ಸಮೇತ ಲಕ್ಷ್ಮಿ ಪೂಜೆ ಮಾಡುವುದರ ಜೊತೆಗೆ ನ್ಯಾಮತಿ ತಾಲೂಕಿನ ಪ್ರತಿಯೊಬ್ಬರ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಹಣತೆ ಹಚ್ಚಿ ಪುಷ್ಪಾಲಂಕಾರದೊಂದಿಗೆ ದೀಪಾವಳಿಯ ಲಕ್ಷ್ಮಿ ಪೂಜೆಯನ್ನು…

ಮಾಧ್ಯಮ ಕ್ಷೇತ್ರದಲ್ಲಿ ಅಪ್ರೆಂಟಿಸ್ ತರಬೇತಿ: ಪರಿಶಿಷ್ಟ ಜಾತಿ ಪತ್ರಿಕೋದ್ಯಮ ಅಭ್ಯರ್ಥಿಗಳಿಂದ ಅರ್ಜಿ ಕರೆ.

ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ಸಾಲಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನ.10 ಕೊನೆಯ ದಿನವಾಗಿದೆ. ಪರಿಶಿಷ್ಟ ಜಾತಿಯ ಇಬ್ಬರು…

ನ್ಯಾಮತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ.

ನ್ಯಾಮತಿ:67ನೇ ಕನ್ನಡರಾಜ್ಯೋತ್ಸವದ ಅಂಗವಾಗಿ ದಾವಣಗೆರೆಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿರುವ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಗೆ ನ್ಯಾಮತಿತಾಲ್ಲೂಕುಕನ್ನಡ ಸಾಹಿತ್ಯ ಪರಿಷತ್ತು ಶನಿವಾರ ಸ್ಪರ್ಧೆಯನ್ನು ನಡೆಸಿತು ಎಂದು ಕಸಾಪ ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ ತಿಳಿಸಿದರು.ಸ್ಥಳೀಯ ಕೆಪಿಎಸ್ ಶಾಲೆಯಆವರಣದಲ್ಲಿ ನಡೆದ ಸ್ಪರ್ಧೆಗೆ ಪ್ರೌಢಶಾಲೆಯ61, ಪದವಿಪೂರ್ವಕಾಲೇಜು 5, ಪದವಿ…

ಕಿತ್ತೂರು ರಾಣಿ ಚನ್ನಮ್ಮ ವಿಜಯೋತ್ಸವ
ಚೆನ್ನಮ್ಮನವರ ದೇಶಪೇಮ ಎಲ್ಲರಿಗೂ ಅನುಕರಣೀಯವಾಗಿದ್ದು: ಶಿವಾನಂದ್ ಕಾಪಾಶಿ

ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಚೆನ್ನಮ್ಮನವರ ಬದುಕು, ಹೋರಾಟ ಅನನ್ಯ. ಅವರ ದೇಶಪ್ರೇಮ ಎಲ್ಲರಿಗೂ ಅನುಕರಣೀಯವಾಗಿದ್ದು, ಎಂದು ಜಿಲ್ಲಾಧಿಕಾರಿ ಶಿವಾನಂದ್ ಕಾಪಶಿ ಹೇಳಿದರು ಭಾನುವಾರ ನಗರದ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ…