Month: October 2022

ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಸಂವಿಧಾನದ

ಸಂವಿಧಾನದ ಮೌಲ್ಯಗಳನ್ನು ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ ; ಜಿಲ್ಲಾಧಿಕಾರಿ ಶಿವಾನಂದ ಕಾಪಶಿದಾವಣಗೆರೆ ಅ.21ದೇಶದ ಸಂವಿಧಾನದ ಮೌಲ್ಯಗಳನ್ನು ರಕ್ಷಿಸಲು ಹೋರಾಡಿ ಹುತಾತ್ಮರಾದ ಪೆÇಲೀಸರ ತ್ಯಾಗ ಮತ್ತು ಬಲಿದಾನ ಸದಾ ಸ್ಮರಣೀಯವಾದದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಹೇಳಿದರು.ಶುಕ್ರವಾರ ಜಿಲ್ಲಾ ಪೆÇಲೀಸ್ ಇಲಾಖೆ…

ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಕರೆ

ದೀಪಾವಳಿ ಬೆಳಕಿನ ಹಬ್ಬ, ಎಲ್ಲರೂ ಸಂಭ್ರಮ ಹಾಗೂ ಸಡಗರದಿಂದ ಆಚರಿಸುವ ಹಬ್ಬವಾಗಿರುವುದರಿಂದ ಪಟಾಕಿಗಳನ್ನು ಬಳಸುವಾಗ ಎಚ್ಚರವಹಿಸಬೇಕು. ಸ್ವಲ್ಪ ಮೈಮರೆತಲ್ಲಿ ಜೀವನದ ಬೆಳಕನ್ನೇ ಕಸಿದುಕೊಳ್ಳಬಹುದು. ಹಬ್ಬವನ್ನು ಜಾಗರೂಕತೆ ಹಾಗೂ ಸುರಕ್ಷತೆಯಿಂದ ಆಚರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮನವಿ ಮಾಡಿದೆ.ಅಪಾರ್ಟ್ ಮೆಂಟ್,…

ರಾಜ್ಯ ಮಹಿಳಾ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ

ಹಿಮಾಚಲ ಪ್ರದೇಶದ ಸಿಮ್ಲಾದಲ್ಲಿ ನಡೆಯುವ 19 ವರ್ಷದೊಳಗಿನ ಖೇಲೋ ಇಂಡಿಯಾ ಮಹಿಳಾ ವಾಲಿಬಾಲ್ ಲೀಗ್ ಪಂದ್ಯಾವಳಿಗಳಿಗೆ ರಾಜ್ಯ ಮಹಿಳಾ ವಾಲಿಬಾಲ್ ತಂಡದ ಆಯ್ಕೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಶಾಖೆಯಾದ ಕ್ರೀಡಾ ಕಲ್ಯಾಣದ ಮೂಲಕ ಅ.27 ರಂದು ಬೆಳಿಗ್ಗೆ 9…

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅ.27 ಮತ್ತು 28 ರಂದು ಕುರಿ ಮತ್ತು ಮೆಕೆ ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.…

ಅ.23 ರಂದು 7ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಶ್ವಿನಿ, ತಪೋವನ ಮತ್ತು ಸುಶ್ರುತ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಗಳು, ಜಿಲ್ಲಾ ಯೋಗ ಒಕ್ಕೂಟ, ಆಯುರ್ವೇದ ಔಷಧಿ ಪ್ರತಿನಿಧಿಗಳು, ವಿತರಕರು ಮತ್ತು ಮಾರಾಟಗಾರರು ಇವರುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 23 ರಂದು…

ಕೌಶಲ್ಯತಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಪ್ರಾನ್ಸ್ ಲಯೋನ್‍ನಲ್ಲಿ 2024 ರ ಸೆಪ್ಟೆಂಬರ್‍ನಲ್ಲಿ ನಡೆಯುವ ಜಾಗತಿಕ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆ ಮಾಡುವ ಉದ್ದೇಶದಿಂದ ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದಿಂದ ಭಾರತೀಯ ಕೌಶಲ್ಯ ಕರ್ನಾಟಕ 2023 ನ್ನು ಏರ್ಪಡಿಸಲಾಗಿದೆ. ಇದರಲ್ಲಿ 45 ವಿವಿಧ ಕೌಶಲ್ಯಗಳಲ್ಲಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು 2002…

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆದ ಚಲನಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನೆರವಾಗಿದೆ.ಈ ನಿಟ್ಟಿನಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ತಾಲೂಕು ಯೋಜನಾಧಿಕಾರಿ ಬಸವರಾಜ ಅಂಗಡಿ ಹೇಳಿದರು.ತಾಲೂಕಿನ ಸುರಹೊನ್ನೆಯ ಶಾಂತಿನಗರ ಸರ್ಕಾರಿ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆದ ಚಲನಚಿತ್ರ ಪ್ರದರ್ಶನ…

ನಿರ್ಗತಿಕ ಕುಟುಂಬಕ್ಕೆ ಮನೆಯನ್ನು ಕಟ್ಟಲಿಕ್ಕೆ 1 ಲಕ್ಷ ರೂ ಮಂಜೂರು ಯೋಜನಾಧಿಕಾರಿ ಬಸವರಾಜ್ ಅಂಗಡಿ

ನ್ಯಾಮತಿ :ತಾಲೂಕು ಸವಳಂಗ ವಲಯ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಡಾ//ಶ್ರೀ ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿಯವರಾದ ಶ್ರೀಮತಿ ಡಾ//ಡಿ.ಹೇಮಾವತಿ ಹೆಗ್ಗಡೆಯವರ ಕನಸಿನ ಕೂಸಾದ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷರು ಇವರ ಆಶಯದಂತೆ ವಾತ್ಸಲ್ಯ ಸದಸ್ಯರಾದ ಎರೆಮುಡ ಗ್ರಾಮದ ವಾಸಿಯಾದ ಶ್ರೀಮತಿ ನಾಗಮ್ಮ…

ನ್ಯಾಮತಿ ಪಟ್ಟಣದಲ್ಲಿರುವ ಚಂದ್ರಹಾಸ ಲೇಹೌಟ್‍ಗೆ ಎಂ.ಪಿ ರೇಣುಕಾಚಾರ್ಯ ಭೇಟಿ.

ನ್ಯಾಮತಿ ಪಟ್ಟಣದಲ್ಲಿರುವ ಚಂದ್ರಹಾಸ ಲೇಹೌಟ್‍ಗೆ ಅವಳಿ ತಾಲೂಕಿ ಶಾಸಕ ಸಿ.ಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಭೇಟಿ ನೀಡಿ ಬಡಾವಣೆಯ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು

ನ್ಯಾಮತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪ್ರಬಂಧ ಸ್ವರ್ಧೆ

ನ್ಯಾಮತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪ್ರಬಂಧ ಸ್ವರ್ಧೆ67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸೂಚನೆಯ ಮೇರೆಗೆ ನ್ಯಾಮತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪ್ರೌಢಶಾಲೆ ,ಪದವಿಪೂರ್ವ ಕಾಲೇಜು…