Month: October 2022

ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳಿಗೆ ರೂ.50 ಲಕ್ಷ ಅಪಘಾತ ವಿಮಾ ಯೋಜನೆ ಜಾರಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಅಪಘಾತದಲ್ಲಿ (ಕರ್ತವ್ಯದ ಮೇಲೆ ಅಥವಾ ಕರ್ತವ್ಯದಲ್ಲಿ ಇಲ್ಲದಿರುವಾಗಲೂ) ಮೃತಪಟ್ಟರೆ ಅಥವಾ ಶಾಶ್ವತ / ಭಾಗಶಃ ಅಂಗವೈಕಲ್ಯಕ್ಕೆ ತುತ್ತಾದರೆ ಅವಲಂಬಿತರ ಹಿತ ಕಾಪಾಡುವ ದೃಷ್ಟಿಯಿಂದ ರೂ.50 ಲಕ್ಷ ಅಪಘಾತ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಸಿಬ್ಬಂದಿಗಳ…

ಅವಧಿ ವಿಸ್ತರಣೆ

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 2022-23ನೇ ಸಾಲಿನಲ್ಲಿ ನ್ಯಾಷನಲ್ ಇ ಸ್ಕಾಲರ್‍ಶಿಪ್ ಪಡೆಯಲು ಈ ಕೆಳಕಂಡ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ದಿನಾಂಕವನ್ನು ವಿಸ್ತರಿಸಲಾಗಿರುತ್ತದೆ. ಆದ್ದರಿಂದ ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್:…

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 3ಎ, 3ಬಿ, ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ…

ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತ ಆಯುಷ್ಮಾನ್ ಕಾರ್ಡು

ಅ.20 ರಂದು ಗ್ರಾಮ ಒನ್ ಆಹಾರ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಗ್ರಾಮಾಂತರ ಮಟ್ಟದಲ್ಲಿರುವ ಎಲ್ಲಾ ನ್ಯಾಯಾಬೆಲೆ ಅಂಗಡಿಗಳಲ್ಲಿ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತ ಆಯುಷ್ಮಾನ್ ಭಾರತ್ ಕಾರ್ಡುಗಳನ್ನು ಎಲ್ಲಾ ಪಡಿತರ ಫಲಾನುಭವಿಗಳಿಗೆ ಶಿಬಿರಗಳ ಮೂಲಕ ನೋಂದಣಿಯನ್ನು ಹಮ್ಮಿಕೊಳ್ಳಲಾಗಿದೆ.…

ಎಸ್.ಬಿ.ಐ ವತಿಯಿಂದ ಬೃಹತ್ ಸಾಲ ಮೇಳ

ಭಾರತೀಯ ಸ್ಟೇಟ್ ಬ್ಯಾಂಕ್ ಮಂಡಿಪೇಟೆ ಶಾಖೆಯ ಆವರಣದಲ್ಲಿ ಅ.21 ಮತ್ತು 22 ರಂದು ಬೆಳಿಗ್ಗೆ 10.30ಕ್ಕೆ ಬೃಹತ್ ಸಾಲ ಮೇಳವನ್ನು ಆಯೋಜಿಸಲಾಗಿದೆ.ಮೇಳದಲ್ಲಿ ಗೃಹ ಸಾಲ, ವಾಹನಸಾಲ, ಕಿರು ಸಣ್ಣ ಮತ್ತು ಮಾಧ್ಯಮ ಗಾತ್ರದ ಉದ್ಯಮಿಗಳಿಗೆ ಅತಿ ಕಡಿಮೆ ದರದಲ್ಲಿ ಪರಿಷ್ಕರಣ ಶುಲ್ಕವಿಲ್ಲದೆ…

 ರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅಕ್ಟೋಬರ್ ಮಾಹೆಯಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.ಅಕ್ಟೋಬರ್…

ಹೊನ್ನಾಳಿ ಹಾಗೂ ನ್ಯಾಮತಿ ಅವಳಿ ತಾಲ್ಲೂಕುಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ

ಹೊನ್ನಾಳಿ ಪಟ್ಟಣದ ನೀರು ಸರಬರಾಜು ಘಟಕಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ ತುಂಗಭದ್ರ ನದಿಯ ಮೂಲದಿಂದ ಪಟ್ಟಣಕ್ಕೆ ಮೊದಲನೇ ಹಂತದ ಕುಡಿಯುವ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದಂತೆ ನಿರ್ಮಾಣ ಮಾಡುತ್ತಿರುವ ಕಾಮಗಾರಿಗಳನ್ನು ಬುಧವಾರ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಕರ್ನಾಟಕ…

ನ್ಯಾಮತಿ ಪಟ್ಟಣ ಪಂಚಯಿತಿ ಕಛೇರಿಯಲ್ಲಿ ಮುಖ್ಯಾಧಿಕಾರಿ ಕೊಟ್ರೇಶ್ ರೊಂದಿಗೆ ಶಾಸಕ ಎಂ.ಪಿ ರೇಣುಕಾರ್ಚಯ ಭೇಟಿ .

ನ್ಯಾಮತಿ ಪಟ್ಟಣ ಪಂಚಯಿತಿ ಕಛೇರಿಯಲ್ಲಿ ಮುಖ್ಯಾಧಿಕಾರಿ ಕೊಟ್ರೇಶ್ ರೊಂದಿಗೆ ಶಾಸಕ ಎಂ.ಪಿ ರೇಣುಕಾರ್ಚಯ ಭೇಟಿ ನೀಡಿ ಪಟ್ಟಣದಲ್ಲಿರುವ ಸಾರ್ವಜನಿಕರಿಗೆ ಕುಡಿಯುವ ನೀರು ಸರಿಯಾದ ಸಮಯಕ್ಕೆ ನೀರು ಪೂರ್ಯಕೆ ಮಾಡುವಂತೆ ಸೂಚಿಸಿದರು.

ನ್ಯಾಮತಿ ಪಟ್ಟಣದಲ್ಲಿರಿವ ಶ್ರೀ ಕಾಳಿಕಂಬ ದೇವಸ್ಥಾನದಲ್ಲಿ ಬಿ.ಜಿ ಪಿ ಪಕ್ಷದ ಸಂಘಟನೆ.

ನ್ಯಾಮತಿ ಪಟ್ಟಣದಲ್ಲಿರಿವ ಶ್ರೀ ಕಾಳಿಕಂಬ ದೇವಸ್ಥಾನದಲ್ಲಿ ಬಿ.ಜಿ ಪಿ ಪಕ್ಷದ ಮುಖಂಡರೊಂದಿಗೆ ಶಾಸಕ ಎಂ.ಪಿ ರೇಣುಕಾಚರ್ಯರವರು ಪಕ್ಷದ ಸಂಘಟನೆ ಕುರಿತು ಸಭೆ ನಡೆಸಿದರು.

ಆಮ್ ಆದ್ಮಿ ಪಕ್ಷದ ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ.

ನ್ಯಾಮತಿ ತಾಲ್ಲೂಕು ಕಚೇರಿಗೆ ಬುಧವಾರ ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಅವರು ಸಾರ್ವಜನಿಕರ ಕುಂದುಕೊರತೆ ವಿಚಾರವಾಗಿ ಭೇಟಿ ನೀಡಿದಾಗ ಆಮ್ ಆದ್ಮಿ ಪಕ್ಷದ ರೈತ ಘಟಕ ಅಧ್ಯಕ್ಷ ಪಿ.ಜಿ.ನಾಗರಾಜ ಪಟೇಲ್ ಬೆಳೆ ಪರಿಹಾರ, ವಿಮೆ ಹಣ, ಬಗರ್‍ಹುಕುಂ, ಪೋಡಿ ಸಮಸ್ಯೆ ಸೇರಿದಂತೆ ಹಲವಾರು…