ಶ್ರೀ ದಿಡ್ಡಿ ಆಂಜನೇಯ ಸ್ವಾಮಿ ಸಂಸ್ಕøತ ಪಾಠಶಾಲೆಯಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ “ಶ್ರೀ ಭಗವದ್ಗೀತಾ ಅಭಿಯಾನ”
ಹೊನ್ನಾಳಿ:ಧರ್ಮಾಚರಣೆಯಿಂದ ಮನುಷ್ಯನ ಮನಸ್ಸಿಗೆ ಶಾಂತಿ, ನೆಮ್ಮದಿ ಲಭಿಸುತ್ತವೆ ಎಂದು ಶ್ರೀ ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.ಇಲ್ಲಿನ ಕೋಟೆಯ ಶ್ರೀ ದಿಡ್ಡಿ ಆಂಜನೇಯ ಸ್ವಾಮಿ ಸಂಸ್ಕøತ ಪಾಠಶಾಲೆಯಲ್ಲಿ ಶನಿವಾರ ನಡೆದ ಧರ್ಮಸಭೆಯಲ್ಲಿ “ಶ್ರೀ…