ಜಿಲ್ಲೆಯ ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಅಕ್ಟೋಬರ್ 18 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ-ಡಿಸಿ ಶಿವಾನಂದ ಕಾಪಶಿ
ಜಿಲ್ಲೆಯ ನ್ಯಾಮತಿ, ಹೊನ್ನಾಳಿ, ಹರಿಹರ, ಚನ್ನಗಿರಿ ತಾಲ್ಲೂಕಿನ ಕೆಲ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯರ ಸ್ಥಾನಗಳನ್ನು ತುಂಬಲು ಉಪಚುನಾವಣೆಯನ್ನು ಮತ್ತು ಪುನರ್ ರಚನೆಗೊಂಡಿರುವ ಗ್ರಾಮ ಪಂಚಾಯಿತಿಗೆ ಸದಸ್ಯ ಸ್ಥಾನಗಳನ್ನು ತುಂಬುಲು ಚುನಾವಣಾ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ…