Month: October 2022

ಸ್ನಾತಕ/ಸ್ನಾತಕೋತರ ಪದವಿಗಳಿಗೆ ಪ್ರವೇಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಶೈಕ್ಷಣಿಕ ಸಾಲಿನ (ಜುಲೈ ಅವೃತಿ) ಪ್ರಥಮ ವರ್ಷದ ಬಿ.ಎ/ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್.ಐ.ಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಎಂ.ಎ/ಎಂ.ಕಾಂ, ಎಂ.ಎ-ಎಂ.ಸಿ.ಜೆ, ಎಂ.ಲಿಬ್.ಐ.ಎಸ್ಸಿ, ಎಂ.ಬಿ.ಎ, ಎಂ.ಎಸ್‍ಸಿ ಈ ಸ್ನಾತಕ/ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿ.ಜಿ-ಡಿಪ್ಲೋಮಾ/ಡಿಪ್ಲೋಮಾ/ಸರ್ಟಿಫಿಕೀಟ್ ಕೋರ್ಸಗಳಿಗೆ ಪ್ರವೇಶಾತಿ ಪ್ರಕ್ರಿಯೆಯು ಈಗಾಗಲೇ…

ತೋಟಗಾರಿಕೆ ಕ್ಷೇತ್ರಗಳಲ್ಲಿ ಲಭ್ಯವಿರುವ ಸಸಿಗಳ ಮಾರಾಟ

ದಾವಣಗೆರೆ ಜಿಲ್ಲೆ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಸಸಿಗಳನ್ನು ಸಸ್ಯಾಭಿವೃದ್ದಿ ಮಾಡಲಾಗಿದ್ದು, ಸರ್ಕಾರಿ ಮಾರಾಟ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಆಸಕ್ತ ರೈತರು ತೋಟಗಾರಿಕೆ ಕ್ಷೇತ್ರಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ಸಸಿಗಳ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಗರಗ ತೋಟಗಾರಿಕೆ ಕ್ಷೇತ್ರ ಚನ್ನಗಿರಿ ಭೈರೇಶಪ್ಪ ಕೆ.ಬಿ…

ಜಾನುವಾರು ಸಂತೆ ಮತ್ತು ಜಾತ್ರೆ ರದ್ದು

ಹರಿಹರ ತಾಲ್ಲೂಕಿನ ಹಾಗೂ ಸುತ್ತ ಮುತ್ತ ತಾಲ್ಲೂಕಿನ ರೈತ ಭಾಂಧವರಿಗೆ, ವ್ಯಾಪಾರಸüರು ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲುಂಪಿ ಚರ್ಮ ರೋಗ) ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ರೋಗ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಅ.11 ರಿಂದ 29 ರವರೆಗೆ ಜಾನುವಾರು ಸಂತೆಯನ್ನು, ಜಾನುವಾರು…

ಪ್ರಧಾನ ಮಂತ್ರಿರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿ ಅರ್ಜಿ ಆಹ್ವಾನ

2022-23ನೇ ಸಾಲಿನಲ್ಲಿಭಾರತ ಸರ್ಕಾರವು ವಿವಿಧ ಕ್ಷೇತ್ರಗಳಲ್ಲಿ ಅಂದರೆ ನಾವೀನ್ಯತೆ, ಅವಿಷ್ಕಾರ, ಕ್ರೀಡೆ, ಕಲೆ, ಸಾಂಸ್ಕøತಿಕ, ಸಮಾಜಸೇವೆ ಹಾಗೂ ಸಾಹಸ ಮತ್ತು ಶೌರ್ಯ ಮುಂತಾದ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಮಕ್ಕಳಿಗೆ ಪ್ರಧಾನ ಮಂತ್ರಿರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿ ನೀಡುವುದಕ್ಕಾಗಿ ಅರ್ಹ ಮಕ್ಕಳಿಂದ ಆನ್‍ಲೈನ್‍ನಲ್ಲಿ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೊಜನೆ ವತಿಯಿಂದ ಗಾಂಧಿಸ್ಮೃತಿ ಹಾಗೂ ನವಜೀವನೊತ್ಸವ.

ಹೊನ್ನಾಳಿಯ ಹಿರೆಕಲ್ಮಠದ ಜಗದ್ಗುರು ಪಂಚಾಚಾರ್ಯ ಸಭಾ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೊಜನೆ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿಸ್ಮೃತಿ ಹಾಗೂ ನವಜೀವನೊತ್ಸವ ಕಾರ್ಯಕ್ರಮ ಆಯೊಜಿಸಲಾಗಿತ್ತು, ಕಾರ್ಯಕ್ರಮವನ್ನು ಶಾಸಕರಾದ ಶ್ರೀ M P ರೆಣುಕಾಚಾರ್ಯರವರು ಉದ್ಘಾಟಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು…

ಪುರತನ ಕಾಲದಿಂದಲೂ ನಡೆದು ಬಂದಿರುವ ‘ನಿಸರ್ಗ’ ಪೂಜೆಗೆ ಅತ್ಯುತ್ತಮ ಉದಾಹರಣೆಯಂತಿರುವ ‘ಭೂಮಿ ಹುಣ್ಣಿಮೆ’ ಹಬ್ಬ.

ನ್ಯಾಮತಿ ಃ ಪುರತನ ಕಾಲದಿಂದಲೂ ನಡೆದು ಬಂದಿರುವ ‘ನಿಸರ್ಗ’ ಪೂಜೆಗೆ ಅತ್ಯುತ್ತಮ ಉದಾಹರಣೆಯಂತಿರುವ ‘ಭೂಮಿ ಹುಣ್ಣಿಮೆ’ ಹಬ್ಬ. ಈ ಹಬ್ಬವನ್ನು ಅರೆಮಲೆನಾಡಿನ ಭಾಗವಾಗಿರುವ ನ್ಯಾಮತಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಾಂತ ರೈತರು ಅತ್ಯಂತ ಸಂಭ್ರಮದಿಂದ ಭಾನುವಾರ ಆಚರಿಸಿದರು..ಭೂಮಿಹುಣ್ಣೆಮೆಯನು ಅತ್ಯಂತ ಸಂಭ್ರಮದಿಂದ ರೈತರು ಆಚರಿಸುತ್ತಾ…

ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿದ್ದು ವಿಜ್ಞಾನ ಶಿಕ್ಷಣ ಮತ್ತು ಪ್ರಸರಣಕ್ಕೆ ಪೂರಕವಾಗುವ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಸಂಶೋಧನೆಯಲ್ಲಿ ಆಸಕ್ತಿ…

ಯೋಜನೆಯ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

2022-23 ನೇ ಸಾಲಿನ ಶೇ 24.10%, 7.25% ಮತ್ತು 5% ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಅಲ್ಪಸಂಖ್ಯಾತ ಮತ್ತು ದೈಹಿಕ ವಿಕಲಚೇತನ ಅರ್ಹ ಫಲಾನುಭವಿಗಳಿಂದ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ…

ಕುಳಗಟ್ಟೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಘನತ್ಯಾಜ್ಯ ವಿಲೇವಾರಿ ಘಟಕದ ಉದ್ಘಾಟನೆಯನ್ನು ಸಿ ಎಂ ಆಪ್ತ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಉದ್ಘಾಟಿಸಿದರು.

ಹುಣಸಘಟ್ಟ: ತ್ಯಾಜ್ಯ ಕಾಯ್ದೆಯ ಉದ್ದೇಶವು ನೈಸರ್ಗಿಕ ಸಂಪನ್ಮೂಲಗಳ ತರ್ಕಬದ್ಧ ಬಳಕೆಯನ್ನು ಉತ್ತೇಜಿಸುವ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಬೆಂಬಲಿಸುವುದು ಮತ್ತು ತ್ಯಾಜ್ಯದಿಂದ ಉಂಟಾಗುವ ಆರೋಗ್ಯ ಮತ್ತು ಪರಿಸರಕ್ಕೆ ಅಪಾಯ ಮತ್ತು ಹಾನಿಯನ್ನು ತಡೆಗಟ್ಟುವುದಾಗಿದೆ ಎಂದು ಸಿ ಎಂ ಆಪ್ತಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ…

ಹೊನ್ನಾಳಿ ದಿಡಗೂರು ಗ್ರಾಮದ ರೈತ ದಿಡಗೂರು ಎ.ಜಿ. ಪ್ರಕಾಶ್ ಅವರ ಅಡಕೆ ತೋಟದಲ್ಲಿ ಭೂ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಶೀಗಿ ಹುಣ್ಣಿಮೆ.

ಹೊನ್ನಾಳಿ:ತಾಲೂಕಿನ ವಿವಿಧೆಡೆ ರೈತರು ಬುಧವಾರ ಸಡಗರ-ಸಂಭ್ರಮಗಳಿಂದ ಶೀಗಿ ಹುಣ್ಣಿಮೆ ಆಚರಿಸಿದರು. ತಮಗೆ ಅನ್ನ ನೀಡುವ ಭೂಮಿ ತಾಯಿಗೆ ಕೃತಜ್ಞತೆ, ಗೌರವ ಸಲ್ಲಿಸುವ ದೃಷ್ಟಿಯಿಂದ ಭೂ ತಾಯಿಯ ಮಕ್ಕಳು ಶೀಗಿ ಹುಣ್ಣಿಮೆ ಆಚರಿಸಿದರು.ಬೆಳೆಗಳು ಕಟಾವಿಗೆ ಬಂದಿರುವ ಈ ಸಮಯದಲ್ಲಿ ರೈತರು ಸಂಭ್ರಮಗೊಂಡಿದ್ದು, ತಮ್ಮ…