Month: October 2022

ನ್ಯಾಮತಿ ಕಲ್ಬಿಗಿರಿ ಬೆಟ್ಟದ ಮೇಲಿರುವ ಶ್ರೀ ಕಲ್ಬಿಗಿರಿ ರಂಗನಾಥ ಸ್ವಾಮಿಯ ದೀಪಾರಾಧನೆ,ಬನ್ನಿ(ಜಾತ್ರಾ) ಮಹೋತ್ಸವ.

ನ್ಯಾಮತಿ ಃ ವಿಜಯ ನಗರ ಸಂಸ್ಥಾನದ ಬೆಳಗುತ್ತಿ ಅರಸು ಬಾಂಧವರ ಧರ್ಮದರ್ಶಿ ವಂಶಸ್ಥರ ಆಳ್ವಿಕೆಗೆ ಒಳಪಟ್ಟಿರುವ ನ್ಯಾಮತಿ ತಾಲೂಕಿನ ಕಲ್ಬಿಗಿರಿ ಬೆಟ್ಟದ ಮೇಲಿರುವ ಶ್ರೀಕಲ್ಬಿಗಿರಿ ರಂಗನಾಥ ಸ್ವಾಮಿಯ ದೀಪಾರಾಧನೆ , ಬನ್ನಿ (ಜಾತ್ರಾ) ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಬನ್ನಿ…

ತಾಲೂಕು ಆಡಳಿತ ವತಿಯಿಂದ ಶ್ರೀ ವಾಲ್ಮೀಕಿ ಜಯಂತಿ.

ನ್ಯಾಮತಿ: ತಾಲೂಕು ಆಫೀಸ್ ಆವರಣದಲ್ಲಿ ಇಂದು ರಾಷ್ರ್ಟೀಯ ಹಬ್ಬಗಳ ಆಚರಣೆಯ ಸಮಿತಿ ಹಾಗೂ ತಾಲೂಕು ಆಡಳಿತ ವತಿಯಿಂದ ಶ್ರೀ ವಾಲ್ಮೀಕಿ ಜಯಂತಿಯನ್ನು ಅವಳಿ ತಾಲೂಕಿನ ಶಾಸಕ ಸಿಎಂ ರಾಜಕೀಯ ಕಾರ್ಯದರ್ಶೀ ಎಂ.ಪಿ ರೇಣುಕಾಚಾರ್ಯ ಅಧ್ಯಕ್ಷತೆಯಲ್ಲಿ ತಾಲೂಕು ದಂಢಾಧಿಕಾರಿಗಳಾದ ಶ್ರೀಮತಿ ರೇಣುಕಾ ಹಾಗೂ…

ಅಕ್ರಮ ಪಡಿತರ ಅಕ್ಕಿ ವಶ, ಆರೋಪಿತನ ಬಂಧನ

ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿಂದು ಹೊನ್ನಾಳಿ ಸಿಪಿಐ ಸಿದ್ದೇಗೌಡ ಹಾಗೂ ನ್ಯಾಮತಿ ಪಿಎಸ್ಐ ರಮೇಶ್ ಪಿ ,ಎಸ್ ಇವರ ನೇತೃತ್ವದಲ್ಲಿ ನ್ಯಾಮತಿ ತಾಲ್ಲೂಕು ಮಲ್ಲಿಗೆನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ನ್ಯಾಯ ಬೆಲೆಯ ಪಡಿತರ ಅಕ್ಕಿಯನ್ನು ಖರೀದಿ ಮಾಡಿ, ಮೆಕ್ಕೆಜೋಳ ಲಾರಿ ಲೋಡ್ ನಲ್ಲಿ…

ನ್ಯಾಮತಿ ಪಟ್ಟಣದ ಶ್ರೀ ಕಾಳಿಕಾಂಬಾ ದೇವಿಯ ದಸರಾ ಮಹೋತ್ಸವ

ನ್ಯಾಮತಿ ಃ ವಿಶ್ವಕರ್ಮ ಸಮಾಜ ಇಂದು ಕುಶಲ ಕರ್ಮಿಗಳಾಗಿ ಸಮಾಜದಲ್ಲಿ ತಮ್ಮದೇ ಸೇವೆ ಸಲ್ಲಿಸುತ್ತಿದ್ದಾರೆ. ಕಲೆ ಗುರುತಿಸಿಕೊಟ್ಟ ಏಕೈಕ ಸಮಾಜವೆಂದರೆ ಅದು ವಿಶ್ವಕರ್ಮ ಸಮಾಜ ಎಂದು ಹೊನ್ನಾಳಿ ಶ್ರೀಚನ್ನಪ್ಪಸ್ವಾಮೀಜಿ ಹಿರೇಕಲ್ಮಠದ ಡಾ.ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯಸ್ವಾಮೀಜಿ ಹೇಳಿದರು.ಅವರು ನ್ಯಾಮತಿ ಪಟ್ಟಣದ ಪಟ್ಟಣದ ಶ್ರೀ…

ರಾಜ್ಯಾದ್ಯಂತ ಮತೀಯಾ ವಿದ್ರೋಹಗಳ ಕೃತ್ಯಗಳನ್ನು ಖಂಡಿಸಿ ರಾಜ್ಯಾದಂತ ಬೃಹತ್ ಪಾದೆಯಾತ್ರೆ

ನ್ಯಾಮತಿ ಃ ಹಿಂದೂಗಳ ಹಾಗೂ ಹಿಂದೂ ದಲಿತರ ಮೇಲಿನ ದೌರ್ಜನ್ಯ ಹಾಗೂ ಹಿಂದೂ ದಲಿತರ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಶೋಷಣೆ ಮತ್ತು ಕಗ್ಗೋಲೆಗಳು, ಕ್ರೈಸ್ತ ಮತಾಂತರಿಗಳು ಮತ್ತು ಜಿಹಾದಿ ಮತೀಯಾ ವಿದ್ರೋಹಗಳ ಕೃತ್ಯಗಳನ್ನು ಖಂಡಿಸಿ ಬೃಹತ್ ಪಾದೆಯಾತ್ರೆ ಮೆರವಣಿಗೆ…

ಬೀದಿ ನಾಟಕ/ಜಾನಪದ ಸಂಗೀತ ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಬೀದಿ ನಾಟಕ ಹಾಗೂ ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿ ನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು 3 ಬೀದಿ ನಾಟಕ ಹಾಗೂ 3…

ಅ.9 ಕ್ಕೆ ಮಹರ್ಷಿ ವಾಲ್ಮೀಕಿ ಜಯಂತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಇವರುಗಳ ಸಂಯುಕ್ತಾಶ್ರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 9…

ನ್ಯಾಮತಿ ಪಟ್ಟಣದ ಶ್ರೀ ಕಾಳಿಕಾಂಬಾ ದೇವಿಯ ವೈಭವೋಪೇತ ಅಂಬಾರಿ ಉತ್ಸವ ನಡೆಯಿತು.

ನ್ಯಾಮತಿ ಃ ನ್ಯಾಮತಿ ಪಟ್ಟಣದ ಶ್ರೀ ಕಾಳಿಕಾಂಬಾ ದೇವಿಯ ವೈಭವೋಪೇತ ಅಂಬಾರಿ ಉತ್ಸವ ಗುರುವಾರ ನಡೆಯಿತು.ಪಟ್ಟಣದ ಶ್ರೀ ಕಾಳಿಕಾಂಬಾ ಬೀದಿಯ ಶ್ರೀ ಕಾಳಿಕಾಂಬಾ ದೇಗುಲದ ಶ್ರೀ ಕಾಳಿಕಾಂಬಾ ದೇವಿಯ ಮೂರ್ತಿ ಇದ್ದ ಅಂಬಾರಿ ಹೊತ್ತ ಗಜರಾಜ , ಅಲಕೃತ ವಾಹನದಲ್ಲಿ ಹೊನ್ನಾಳಿ…

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ(ಕೋಡಿಹಳ್ಳಿ ಚಂದ್ರೇಶಖರ್ ಬಣ).

ಹೊನ್ನಾಳಿ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ(ಕೋಡಿಹಳ್ಳಿ ಚಂದ್ರೇಶಖರ್ ಬಣ)ದ ವತಿಯಿಂದ ಶೀಘ್ರದಲ್ಲೇ ಹೋರಾಟ ನಡೆಸಲಾಗುವುದು ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಹೇಳಿದರು.ಮಂಗಳವಾರ ಇಲ್ಲಿನ ಪ್ರವಾಸಿ…

ಸಂತೋಷ ನಾಯ್ಕ್ ರವರಿಗೆ ಸನ್ಮಾನ ಕಾರ್ಯಕ್ರಮ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ದಾವಣಗೆರೆ ಜಿಲ್ಲಾ ಘಟಕದ ಜಿಲ್ಲಾ ಕಾರ್ಯದರ್ಶೀಯಾಗಿ ಆಯ್ಕೆಯಾಗಿರುವ ಚನ್ನಗಿರಿ ತಾಲ್ಲೂಕಿನ ಕಬ್ಬಳ ಗ್ರಾಮದ ಸಂತೋಷ ನಾಯ್ಕ್ ಅವರನ್ನು ಗ್ರಾಮದ ಶ್ರೀ ಸೇವಾಲಾಲ್ ಯುವಕರ ಸಂಘದ ವತಿಯಿಂದ ಸನ್ಮಾನ ಮಾಡಿ ಅಭಿನಂದಿಸಲಾಯಿತು.ಇದೆ ವೇಳೆ…