Month: November 2022

ಮಾದನಬಾವಿ ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಥಮಿಕ& ಪ್ರೌಢಶಾಲೆವಿಭಾಗದಲ್ಲಿ ಬಿಟಿ ಸಾಗರ್& ಚಿನ್ಮಯ್ ಇವರು ತಲಾ 5 ಪಾಯಿಂಟ್ ಪಡೆದು ಶಾಲೆಗೆ ಕೀರ್ತಿ ತಂದು ಕೊಟ್ಟಿರುತ್ತಾರೆ.

ನ್ಯಾಮತಿ: ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ನಡೆದ ರಾಜ್ಯ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ ಬಾಲಕಿಯರ ಚೆಸ್ ಪಂದ್ಯಾವಳಿಯಲ್ಲಿ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಮಾದನಬಾವಿ ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಥಮಿಕ ವಿಭಾಗದಲ್ಲಿ ಕತ್ತಿಗಿ ಬಿಟಿ ಸಾಗರ್…

ನ್ಯಾಮತಿ: ದಾವಣಗೆರೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿಯವರು ನ್ಯಾಮತಿ ತಾಲೂಕು ತಹಶೀಲ್ದಾರ್ ಕಚೇರಿಗೆ ಭೇಟಿ .

ನ್ಯಾಮತಿ ಃ ದಾವಣಗೆರೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿಯವರು ನ್ಯಾಮತಿ ತಾಲೂಕು ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.ತಾಲೂಕಿನ ದೊಡ್ಡೇತ್ತೀನಹಳ್ಳಿ ಗ್ರಾಮದ ಸೊಸೈಟಿಯಲ್ಲಿ ನೀಡಿರುವ ಕಳಪೆ ಅಕ್ಕಿ ಬಂದಿದೆ ಇದರಲ್ಲಿ ಹುಳ್ಳುಗಳು ಇವೆ ನೋಡಿ ಬೇಕಾದರೆ ಅಲ್ಲಿಗೆ ಹೋಗಿ ಚೀಲದಲ್ಲಿ…

ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶಾಲಾ ಪೂರ್ವ ಶಿಕ್ಷಣ ಅತ್ಯಗತ್ಯ ಎಂದು ತಾಪಂ ಇಒ ರಾಮಾಭೋವಿ ಹೇಳಿದರು.

ಹೊನ್ನಾಳಿ-ನ್ಯಾಮತಿ ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ ತಾಲೂಕಿನ ಕೋಣನತಲೆ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗೋವಿನಕೋವಿ ವಲಯದ ಅಂಗನವಾಡಿ ಕೇಂದ್ರಗಳ ಮಕ್ಕಳ ಪ್ರತಿಭಾ ಪ್ರದರ್ಶನ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಚಿಕ್ಕ ಮಕ್ಕಳ ಮನಸ್ಸು ಶುಭ್ರವಾಗಿರುವ ಹಾಳೆ…

ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪ್ರಚಾರಕ್ಕಾಗಿ, ಮೋಜು ಮಸ್ತಿಗಾಗೀ ಮಾಡುತ್ತಿಲ್ಲಾ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕೊಡ ಬೇಕೆಂಬ ಉದ್ದೇಶಎಂದು ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪ್ರಚಾರಕ್ಕಾಗಿ, ಮೋಜು ಮಸ್ತಿಗಾಗೀ ಮಾಡುತ್ತಿಲ್ಲಾ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕೊಡ ಬೇಕೆಂಬ ಉದ್ದೇಶದಿಂದ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.ತಾಲೂಕಿನ ಮುಕ್ತೇನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ…

ಕನ್ನಡ ರಾಜ್ಯೋತ್ಸವದ ಅಂಗವಾಗಿ ಗೋವಿನ ಕೋವಿ ಗ್ರಾಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಲಾಯಿತು.

ನ್ಯಾಮತಿ: ಗೋವಿನಕೋವಿ ಗ್ರಾಮದಲ್ಲಿ ಕನ್ನಡ ಯುವ ಸೇನೆಯ ಯುವಕರು ಊರಿನ ಗ್ರಾಮಸ್ಥರು ಪ್ರೌಢಶಾಲೆ ವಿದ್ಯಾರ್ಥಿಗಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಗೋವಿನ ಕೋವಿ ಇವರು ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಧ್ವಜಾರೋಹಣವನ್ನು ಹೈಸ್ಕೂಲ್ ಮತ್ತು ಹಿರಿಯ…

ಸಂಘ-ಸಂಸ್ಥೆಗಳ ನವೀಕರಣಕ್ಕೆ   ಕೊನೆಯ ಅವಕಾಶ

ಕರ್ನಾಟಕ ಸಂಘಗಳ ಅಧಿನಿಯಮದಡಿ ನೋಂದಣಿಗೊಂಡ ಐದು ವರ್ಷಗಳಿಗೂ ಮೇಲ್ಪಟ್ಟು ನವೀಕರಣಗೊಳ್ಳದೇ ಇರುವ ಸಂಘ -ಸಂಸ್ಥೆಗಳ ನವೀಕರಣಕ್ಕಾಗಿ ಕೊನೆಯ ಅವಕಾಶ ನೀಡಲಾಗಿದೆ.  ಜಿಲ್ಲಾ ವ್ಯಾಪ್ತಿಯ ಸಂಘ -ಸಂಸ್ಥೆಗಳು ಪ್ರತಿ ವರ್ಷಕ್ಕೆ ಹೆಚ್ಚುವರಿ ರೂ. 2,000 ರಂತೆ ದಂಡ ಪಾವತಿಸಿ ಮತ್ತು ಅವಶ್ಯ ದಾಖಲೆಗಳನ್ನು…

ಭಾರತ ಸಂವಿಧಾನ ಸಪ್ತಾಹದ ಅಂಗವಾಗಿ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ

 ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ನ್ಯೂ ಡೆಲ್ಲಿ ಪಬ್ಲಿಕ್ ಸ್ಕೂಲ್ ಸಹಯೋಗದಲ್ಲಿ ಭಾರತ ಸಂವಿಧಾನ ಸಪ್ತಾಹದ ಅಂಗವಾಗಿ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ನವಂಬರ್ 30 ರಂದು ಬೆಳಿಗ್ಗೆ 11.30ಕ್ಕೆ ನಗರದ ನ್ಯೂ ಡೆಲ್ಲಿ ಪಬ್ಲಿಕ್ ಸ್ಕೂಲ್‍ನಲ್ಲಿ ಆಯೋಜಿಸಲಾಗಿದೆ.   ಹಿರಿಯ…

ಬೆನಕನಹಳ್ಳಿ: ಪಶು ಚಿಕಿತ್ಸಾ ಕೇಂದ್ರಕ್ಕೆ ಕಾಯಂ ವೈದ್ಯರನ್ನು ನೇಮಕ ಮಾಡುವಂತೆ ಗ್ರಾಮಸ್ಥರ ಒತ್ತಾಯ

ಹುಣಸಘಟ್ಟ: ಕಳೆದ ಆರು ತಿಂಗಳಿಂದ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ಪಶು ಚಿಕಿತ್ಸ ಕೇಂದ್ರದಲ್ಲಿ ಕಾಯಂ ಪಶು ವೈದ್ಯರಿಲ್ಲದೆ ಚರ್ಮದ ರೋಗ ಕಾಲುಬಾಯಿ ಜ್ವರದಿಂದ ಜಾನುವಾರುಗಳಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದೇ ಅಧಿಕ ಸಂಖ್ಯೆಯಲ್ಲಿ ಜಾನುವಾರುಗಳು ಸಾಯುತ್ತಿದ್ದು ತಕ್ಷಣ ಕಾಯಂ ಪಶು ವೈದ್ಯರನ್ನು…

ನ್ಯಾಮತಿ ತಾಲೂಕು ಕುರುವ ಗ್ರಾಮದಲ್ಲಿ ಸಂಜೆ 615ಕ್ಕೆ ಕೆಎಸ್‍ಆರ್‍ಟಿಸಿ ಬಸ್ ನಿಲುಗಡೆಗೊಳಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ.

ನ್ಯಾಮತಿ: ತಾಲೂಕು ಕುರುವ ಗ್ರಾಮದಲ್ಲಿರುವ ಕೆ ಎಸ್ ಆರ್ ಟಿ ಸಿ ಬಸ್ ಸ್ಟ್ಯಾಂಡ್ ಗೆ ಕೋರಿಕೆ ನಿಲುಗಡೆ ಇದ್ದರೂ ಸಹ ದಿನನಿತ್ಯ ಬೆಳಗ್ಗೆ 8:45ಸಮಯಕ್ಕೆ ಕೆಎ 17 ಈ 1716 ಕೂಡ್ಲಿಗಿ ಹರಿಹರ ಶಿವಮೊಗ್ಗಕ್ಕೆ ತೆರಳುವ ಬಸ್ಸು ವಿದ್ಯಾರ್ಥಿಗಳಿಗೂ ಹಾಗೂ…

ಜಿಲ್ಲಾ ಮಟ್ಟದ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ

2022-23ನೇ ಸಾಲಿನ ಜಿಲ್ಲಾಮಟ್ಟದ ಯುವ ಮಂಡಳಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಯುವಕ/ಯುವತಿ/ಮಹಿಳಾ ಮಂಡಳಿಗಳು ದಿ:01.04.2021 ರಿಂದ 31.03.2022ರ ಅವಧಿಯಲ್ಲಿ ಸಮಾಜದ ಕೆಲಸ ಕಾರ್ಯಗಳನ್ನು ಮಾಡಿರಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿರಬೇಕು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಮನ್ವಯಾಧಿಕಾರಿ,…